ಐರ್ಲೆಂಡ್‌ | ಭಾರತೀಯನ ಬಟ್ಟೆ ಬಿಚ್ಚಿಸಿ ಗುಂಪು ದಾಳಿ

Date:

ಗುಂಪೊಂದು ಭಾರತೀಯರೊಬ್ಬರ ಬಟ್ಟೆ ಬಿಚ್ಚಿಸಿ ಗುಂಪು ದಾಳಿ ನಡೆಸಿರುವ ಘಟನೆ ಐರ್ಲೆಂಡ್‌ನ ಡಬ್ಲೀನ್‌ನಲ್ಲಿ ನಡೆದಿದೆ. ಮಕ್ಕಳ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಆದರೆ, ವರ್ಣದ್ವೇಷದಿಂದ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯು ನಾಲ್ಕು ದಿನಗಳ ಹಿಂದೆ ನಡೆದಿದೆ. ಗುಂಪೊಂದು ಭಾರತೀಯನ ಪ್ಯಾಂಟ್‌ ಬಿಚ್ಚಿಸಿ, ಹಲ್ಲೆ ನಡೆಸಿದೆ. ಸ್ಥಳೀಯರು ಮಧ್ಯಪ್ರವೇಶಿಸಿ ಆತನನ್ನು ರಕ್ಷಿಸಿದ್ದಾರೆ. ಆತನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ

ಹಲ್ಲೆಗೀಡಾದ ಭಾರತೀಯ ವ್ಯಕ್ತಿಯು 40 ವರ್ಷದವರು ಎಂದು ಹೇಳಾಗಿದೆ. ಆದಾಗ್ಯೂ, ಅವರ ಸಂಪೂರ್ಣ ಗುರುತುಗಳನ್ನು ಅಲ್ಲಿನ ಸರ್ಕಾರ ಬಹಿರಂಗಪಡಿಸಿಲ್ಲ. ಆತ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪವನ್ನು ಡಬ್ಲೀನ್‌ನ ಪೊಲೀಸರು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂತ್ರಸ್ತ ಭಾರತೀಯನು ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆಂಬ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪದ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಹಲ್ಲೆಗೈದ ಆರೋಪಿಗಳು ಬಲಪಂಥೀಯ ಸಂಘಟನೆಗಳು ಮತ್ತು ವಲಸೆ ವಿರೋಧಿ ಮನೋಭಾವ ಹೊಂದಿರುವವರಾಗಿದ್ದಾರೆ” ಎಂದು ಐರ್ಲೆಂಡ್‌ನ ರಾಷ್ಟ್ರೀಯ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...