ಪ್ಯಾಲಿಸ್ಟೀನ್‌ಗೆ ಅಧಿಕೃತ ದೇಶದ ಸ್ಥಾನಮಾನ ನೀಡಿದ ಐರ್ಲೆಂಡ್

Date:

ಐರ್ಲೆಂಡ್‌ ದೇಶವು ಪ್ಯಾಲಿಸ್ಟೀನ್‌ಗೆ ಅಧಿಕೃತ ದೇಶದ ಸ್ಥಾನಮಾನವನ್ನು ನೀಡಿದ್ದು, ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿದ ಇಸ್ರೇಲ್‌ ನೀತಿಯನ್ನು ಇದೇ ಸಂದರ್ಭದಲ್ಲಿ ಖಂಡಿಸಲಾಗಿದೆ.

ಇಂದು ಬೆಳಿಗ್ಗೆ ಐರ್ಲೆಂಡ್‌ ಸಂಪುಟ ಸಭೆಯಲ್ಲಿ ದೇಶದ ಸ್ಥಾನಮಾನವನ್ನು ನೀಡಿ ಅನುಮೋದಿಸಲಾಗಿದೆ.

“ಸರ್ಕಾರವು ಪ್ಯಾಲಿಸ್ಟೇನ್‌ಅನ್ನು ಸಾರ್ವಭೌಮ ಹಾಗೂ ಸ್ವತಂತ್ರ ದೇಶವಾಗಿ ಮಾನ್ಯತೆ ನೀಡಿದೆ ಹಾಗೂ ಡಬ್ಲಿನ್‌ ಹಾಗೂ ರಾಮಲ್ಲಾ ನಡುವೆ ಸಂಪೂರ್ಣ ರಾಜತಾಂತ್ರಿಕ ಸಂಬಂಧಗಳ ರಚನೆಗೆ ಒಪ್ಪಿಗೆ ನೀಡಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಯಾಲಿಸ್ಟೇನ್‌ ದೇಶದಲ್ಲಿ ರಾಯಭಾರಿ ಕಚೇರಿಯೊಂದಿಗೆ ಐರ್ಲೆಂಡ್‌ ದೇಶದ ರಾಯಭಾರಿಯನ್ನು ನೇಮಿಸಲಾಗುತ್ತದೆ. ಐರ್ಲೆಂಡ್‌ನ ಈ ನಿರ್ಧಾರವು ಭರವಸೆಯನ್ನು ಜೀವಂತವಾಗಿಡುತ್ತದೆ. ಶಾಂತಿ ಹಾಗೂ ಭದ್ರತೆಯಿಂದ ಮಾತ್ರ ಇಸ್ರೇಲ್ ಹಾಗೂ ಪ್ಯಾಲಿಸ್ಟೇನ್‌ ಎರಡೂ ದೇಶಗಳಲ್ಲಿ ಪರಿಹಾರ ಕಂಡುಕೊಳ್ಳಬಹುದು” ಎಂದು ಐರ್ಲೆಂಡ್ ಪ್ರಧಾನಿ ಸೈಮನ್‌ ಹ್ಯಾರಿಸ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಸುಪರ್ದಿಗೊಪ್ಪಿಸುತ್ತಿದೆಯೇ ಸರಕಾರ?

“ವಿಶ್ವದ ಮಾತನ್ನು ಕೇಳಿ ಗಾಜಾದಲ್ಲಿ ನಾವು ನೋಡುತ್ತಿರುವ ಮಾನವೀಯ ದುರಂತವನ್ನು ನಿಲ್ಲಿಸುವಂತೆ ನಾನು ಮತ್ತೆ ಇಸ್ರೇಲ್‌ ಪ್ರಧಾನಿ ನೇತಾನ್ಯಾಹು ಅವರಿಗೆ ಕರೆ ನೀಡುತ್ತೇನೆ” ಎಂದು ಸೈಮನ್‌ ಹ್ಯಾರಿಸ್‌ ತಿಳಿಸಿದ್ದಾರೆ.

ಇಸ್ರೇಲ್ ಹಾಗೂ ಹಮಾಸ್‌ ಹೋರಾಟಗಾರರ ಸಂಘರ್ಷದಿಂದ ಇಲ್ಲಿಯವರೆಗೂ 37 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 35 ಸಾವಿರ ಪ್ಯಾಲಿಸ್ಟೇನ್‌ ನಾಗರಿಕರಿದ್ದಾರೆ. ಗಾಜಾದಲ್ಲಿ  ಇಸ್ರೇಲ್‌ ಸೇನೆ ಅಮಾಯಕ ಮಕ್ಕಳು ಹಾಗೂ ಮಹಿಳೆಯರ ಮೇಲೆ ನಡೆಸುತ್ತಿರುವ ದಾಳಿಯನ್ನು ಇಡೀ ವಿಶ್ವವೇ ಖಂಡಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...