ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

Date:

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಬ್ಬರು ವರದಿಗಾರರು ಮತ್ತು ಮೂವರು ಕ್ಯಾಮೆರಾಮೆನ್ ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ಹೇಳಿದೆ. ವರದಿಗಾರ ಅನಾಸ್ ಅಲ್-ಶರೀಫ್ ಅವರನ್ನು ಹಮಾಸ್ ಜೊತೆ ಸಂಬಂಧ ಹೊಂದಿರುವ ‘ಉಗ್ರ’ ಎಂದು ಹೇಳಿಕೊಂಡು ಇಸ್ರೇಲ್ ಈ ದಾಳಿ ನಡೆಸಿದೆ ಎಂದು ಒಪ್ಪಿಕೊಂಡಿದೆ.

ಗಾಝಾದಲ್ಲಿ 22 ತಿಂಗಳುಗಳಿಂದ ಯುದ್ಧ ನಡೆಯುತ್ತಿದೆ. ಈ ಸಂಘರ್ಷದ ಅವಧಿಯಲ್ಲಿ ಸುಮಾರು 200 ಮಾಧ್ಯಮ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವೀಕ್ಷಣಾ ಸಂಸ್ಥೆಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಪ್ಯಾಲೆಸ್ತೀನ್ ಪ್ರದೇಶದಲ್ಲಿ ಅಲ್‌ ಜಝೀರಾ ಸುದ್ದಿವಾಹಿನಿ ಪ್ರಸಾರಕ್ಕೆ ತಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಝಾ ನಗರದಲ್ಲಿ ಪತ್ರಕರ್ತರಿಗೆ ವಸತಿ ಕಲ್ಪಿಸಲಾಗಿದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಲ್‌ಜಝೀರಾ ಪತ್ರಕರ್ತ ಅನಾಸ್ ಅಲ್-ಶರೀಫ್ ಜೊತೆಗೆ ನಾಲ್ವರು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ” ಎಂದು ಕತಾರ್ ಮೂಲದ ಮಾಧ್ಯಮ ತಿಳಿಸಿದೆ.

ಮೃತರನ್ನು ವರದಿಗಾರರಾದ ಅನಾಸ್ ಅಲ್-ಶರೀಫ್, ಮೊಹಮ್ಮದ್ ಕ್ರೀಕೆಹ್ ಮತ್ತು ಕ್ಯಾಮೆರಾ ನಿರ್ವಾಹಕರಾದ ಇಬ್ರಾಹಿಂ ಜಹೀರ್, ಮೊಹಮ್ಮದ್ ನೌಫಲ್ ಮತ್ತು ಮೊವಾಮೆನ್ ಅಲಿವಾ ಎಂದು ಗುರುತಿಸಲಾಗಿದೆ. ಅನಾಸ್ ಅಲ್-ಶರೀಫ್ ಪತ್ರಕರ್ತರಂತೆ ನಡೆಸುತ್ತಿದ್ದ ಆತ ನಿಜವಾಗಿ ಭಯೋತ್ಪಾದಕ ಎಂದು ಇಸ್ರೇಲ್ ಹೇಳಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...