ಇರಾನ್‌ ಮೇಲೆ ದಾಳಿ ನಡೆಸಿದ ಇಸ್ರೇಲ್: ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

Date:

​ಶನಿವಾರ ಮುಂಜಾನೆ ಇರಾನ್ ಮೇಲೆ ಇಸ್ರೇಲ್ ‘ಮುನ್ನೆಚ್ಚರಿಕಾ ದಾಳಿ’ ನಡೆಸಿದೆ. ಇದರ ಬೆನ್ನಲ್ಲೇ ಇಸ್ರೇಲ್‌ನಾದ್ಯಂತ ‘ವಿಶೇಷ ಮತ್ತು ಶಾಶ್ವತ ತುರ್ತು ಪರಿಸ್ಥಿತಿ’ಯನ್ನು ಘೋಷಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ತಿಳಿಸಿದ್ದಾರೆ.

​ಇಸ್ರೇಲ್‌ನ ಈ ದಾಳಿಯ ಬೆನ್ನಲ್ಲೇ, ಇರಾನ್‌ ಕಡೆಯಿಂದ ಡ್ರೋನ್‌ಗಳು ಹಾಗೂ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಮೂಲಕ ಭಾರಿ ಪ್ರತಿದಾಳಿ ನಡೆಯುವ ನಿರೀಕ್ಷೆಯಿದೆ. ಈ ಭೀತಿಯ ಹಿನ್ನೆಲೆಯಲ್ಲಿ ನಾಗರಿಕರ ರಕ್ಷಣೆಗಾಗಿ ಇಸ್ರೇಲ್ ಸರ್ಕಾರವು ಮುನ್ನೆಚ್ಚರಿಕಾ ಕ್ರಮವಾಗಿ ದೇಶದಾದ್ಯಂತ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದೆ.

ಇದನ್ನು ಓದಿದ್ದೀರಾ? ರಣಜಿ ಟ್ರೋಫಿ ಫೈನಲ್: ಮೈದಾನದಲ್ಲಿ ಜಗಳವಾಡಿದ ಕರ್ನಾಟಕ – ಜಮ್ಮು ಕಾಶ್ಮೀರದ ಆಟಗಾರರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಇತ್ತ, ದಾಳಿಯ ಪರಿಣಾಮವಾಗಿ ಇರಾನ್‌ನ ರಾಜಧಾನಿ ಟೆಹ್ರಾನ್‌ನ ಮಧ್ಯಭಾಗದಲ್ಲಿ (ಡೌನ್‌ಟೌನ್) ಮೂರು ಪ್ರಬಲ ಸ್ಫೋಟಗಳ ಸದ್ದು ಕೇಳಿಬಂದಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇರಾನ್ ರಾಜಧಾನಿಯ ‘ರಿಪಬ್ಲಿಕ್’ ಪ್ರದೇಶಕ್ಕೆ ಹಲವು ಕ್ಷಿಪಣಿಗಳು ಅಪ್ಪಳಿಸಿರುವ ಕುರಿತು ತಮಗೆ ವರದಿಗಳು ಲಭ್ಯವಾಗಿವೆ ಎಂದು ಇರಾನ್‌ನ ‘ಫಾರ್ಸ್ ನ್ಯೂಸ್ ಏಜೆನ್ಸಿ’ ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...