ಗಾಜಾ ಆಶ್ರಯತಾಣದ ಮೇಲೆ ಇಸ್ರೇಲ್ ವಾಯುದಾಳಿ: ಮಹಿಳೆಯರು, ಮಕ್ಕಳು ಸೇರಿ 25 ಮಂದಿ ಸಾವು

Date:

ಗಾಜಾದಲ್ಲಿ ಆಶ್ರಯತಾಣವಾಗಿ ಬದಲಾಯಿಸಲಾದ ಶಾಲೆಯ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಮಹಿಳೆಯರು, ಮಕ್ಕಳು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್ ಸೇನೆಯು ಉಗ್ರಗಾಮಿಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದೆ.

ಹಮಾಸ್ ಜೊತೆಗಿನ ಕದನ ವಿರಾಮ ಅಂತ್ಯಗೊಳಿಸಿದ ಬಳಿಕ ಮಾರ್ಚ್‌ನಲ್ಲಿ ಇಸ್ರೇಲ್ ಮತ್ತೆ ಗಾಜಾದ ಮೇಲೆ ದಾಳಿ ಮುಂದುವರೆಸಿದೆ. 2023ರ ಅಕ್ಟೋಬರ್ 7ರಂದು ಇಸ್ರೇಲ್- ಹಮಾಸ್ ಯುದ್ಧ ಆರಂಭವಾಗಿದೆ. ಈಗಾಗಲೇ ಲಕ್ಷಾಂತರ ಜೀವಗಳು ಯುದ್ಧಕ್ಕೆ ಬಲಿಯಾಗಿದೆ.

ಇದನ್ನು ಓದಿದ್ದೀರಾ? ಇಸ್ರೇಲ್ ವಾಯುದಾಳಿಗೆ 11 ಪ್ಯಾಲೆಸ್ತೀನ್ ಪತ್ರಕರ್ತರು ಮೃತ್ಯು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಗಾಜಾದಲ್ಲಿ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 55ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯದ ತುರ್ತು ಸೇವೆಯ ಮುಖ್ಯಸ್ಥ ಫಾಹ್ಮಿ ಅವದ್ ಹೇಳಿದ್ದಾರೆ. ಮೃತರಲ್ಲಿ ಐವರು ಮಕ್ಕಳು ಇದ್ದಾರೆ ಎನ್ನಲಾಗಿದೆ.

ಜನರು ಮಲಗಿದ್ದಾಗ ಶಾಲೆಗೆ ಮೂರು ಬಾರಿ ಗುಂಡು ಹಾರಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಕರ್ತರು ಬೆಂಕಿ ನಂದಿಸುವ ಮತ್ತು ಮೃತದೇಹವನ್ನು ಹೊರತೆಗೆಯುವ ಕಾರ್ಯವನ್ನು ಮಾಡುತ್ತಿದ್ದಾರೆ.

ಇಸ್ರೇಲ್‌ ದಾಳಿಯಿಂದಾಗಿ ಸುಮಾರು 54,000 ಪ್ಯಾಲೆಸ್ತಿನಿಯನ್ನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಜಾ ಆರೋಗ್ಯ ಸಚಿವಾಲಯ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...