ಇರಾನ್ ಮೇಲೆ ಇಸ್ರೇಲ್ ದಾಳಿ:‌ ಅಂತಾರಾಷ್ಟ್ರೀಯ ವಿಮಾನಗಳಿಲ್ಲದೆ ದುಬೈನಲ್ಲಿ ಸಿಲುಕಿದ ರಾಯಚೂರು ವೈದ್ಯ ದಂಪತಿ

Date:

ರಾಯಚೂರು ಜಿಲ್ಲೆಯ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಕೆ ಶಿವರಾಜ ಹಾಗೂ ಅವರ ಪತ್ನಿ ಜ್ಯೋತಿಯವರು ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದುಬೈನಲ್ಲಿ ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

‘ವಿಜಯರತ್ನ ಇಂಟರ್ ನ್ಯಾಷನಲ್ ಅವಾರ್ಡ್’ ಪ್ರಶಸ್ತಿ ಸ್ವೀಕರಿಸುವ ಉದ್ದೇಶದಿಂದ ಅವರು ಫೆಬ್ರವರಿ 24ರಂದು ಬಳ್ಳಾರಿಯಿಂದ ದುಬೈಗೆ ಪ್ರಯಾಣಿಸಿದ್ದರು. ಫೆಬ್ರವರಿ 28ರಂದು ಭಾರತಕ್ಕೆ ಮರಳಬೇಕಾಗಿತ್ತು. ಆದರೆ ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಸೇವೆಗಳು ಅಸ್ತವ್ಯಸ್ತಗೊಂಡಿವೆ.‌

ಈ ಸುದ್ದಿ ಓದಿದ್ದೀರಾ? ಇರಾನ್‌ನ ಅಯತೊಲ್ಲಾ ಅಲಿ ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಗ್ರಾಮದಲ್ಲಿ 3 ದಿನಗಳ ಶೋಕಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗಾಗಿ ದುಬೈಗೆ ಪ್ರವಾಸಕ್ಕೆ ತೆರಳಿದ್ದ ರಾಜ್ಯದ ವೈದ್ಯ ದಂಪತಿ ಭಾರತಕ್ಕೆ ವಾಪಸ್ಸಾಗಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....