ಉತ್ತರ ಗಾಜಾದ ಮೇಲೆ ಇಸ್ರೇಲ್ ದಾಳಿ: ಕನಿಷ್ಠ 109 ಮಂದಿ ಸಾವು

Date:

ಉತ್ತರ ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 109 ಮಂದಿ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ.

ಗಾಜಾದ ಬೀಟ್ ಲಾಹಿಯಾದಲ್ಲಿ ನಿರಾಶ್ರಿತರು ಇದ್ದ ಐದು ಅಂತಸ್ತಿನ ವಸತಿ ಕಟ್ಟಡದ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 109 ಪ್ಯಾಲೆಸ್ತೇನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

2023ರ ಅಕ್ಟೋಬರ್ 7ರಂದು ಆರಂಭವಾದ ಯುದ್ದದಿಂದಾಗಿ ಈವರೆಗೆ ಗಾಜಾದಲ್ಲಿ 43,061 ಜನರು ಸಾವನ್ನಪ್ಪಿದ್ದಾರೆ. 101,223 ಜನರು ಗಾಯಗೊಂಡಿದ್ದಾರೆ ಎಂದು ಎನ್‌ಕ್ಲೇವ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಸಾವು ನೋವಿನ ಅಂಕಿ ಅಂಶ ಸೇರ್ಪಡೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ಬೆಳ್ಳಂಬೆಳಗ್ಗೆ ಕ್ಷಿಪಣಿ ದಾಳಿ

ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಹಮಾಸ್ ನಡೆಸಿದ ದಾಳಿಯಿಂದಾಗಿ ಈವರೆಗೆ ಇಸ್ರೇಲ್‌ನಲ್ಲಿ ಅಂದಾಜು 1,139 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 200ಕ್ಕೂ ಹೆಚ್ಚು ಜನರು ಸೆರೆಯಾಳುಗಳಾಗಿದ್ದಾರೆ ಎಂದು ಅಲ್‌ ಅಜೀರಾ ವರದಿ ಮಾಡಿದೆ.

ಇನ್ನು ಪೂರ್ವ ಲೆಬನಾನ್‌ನಲ್ಲಿ ಇಸ್ರೇಲ್‌ ನಡೆಸಿದ ದಾಳಿಯಿಂದಾಗಿ ಕನಿಷ್ಠ 60 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇನ್ನು ಗಾಜಾ ಯುದ್ದ ಆರಂಭವಾದ ಬಳಿಕ ಇಸ್ರೇಲ್ ನಡೆಸಿದ ದಾಳಿಯಿಂದಾಗಿ ಲೆಬನಾನ್‌ನಲ್ಲಿ ಕನಿಷ್ಠ 127 ಮಕ್ಕಳು ಸೇರಿದಂತೆ ಕನಿಷ್ಠ 2,710 ಜನರು ಸಾವನ್ನಪ್ಪಿದ್ದಾರೆ ಮತ್ತು 12,592 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...