ಗಾಜಾದಲ್ಲಿ ಮುಂದುವರೆದ ಇಸ್ರೇಲ್ ಕ್ರೌರ್ಯ; 120 ಪ್ಯಾಲೆಸ್ತೀನಿಯರ ಹತ್ಯೆ

Date:

ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ ಮಿಲಿಟರಿ ದಾಳಿಯನ್ನು ಮುಂದುವರೆಸಿದೆ. ಕ್ರೌರ್ಯ ಮೆರೆಯುತ್ತಿದೆ. ಕಳೆದ 48 ಗಂಟೆಗಳಲ್ಲಿ ಕನಿಷ್ಠ 120 ಪ್ಯಾಲೆಸ್ತೀನಿಯರನ್ನು ಇಸ್ರೇಲಿ ಪಡೆ ಕೊಂದುಹಾಕಿದೆ.

ಗಾಜಾದ ಎನ್‌ಕ್ಲೇವ್‌ನ ಉತ್ತರ ಭಾಗದಲ್ಲಿರುವ ಆಸ್ಪತ್ರೆ ಮತ್ತು ಸುತ್ತಮುತ್ತಲ ಪ್ರದೇಶದ ಮೇಲೆ ಇಸ್ರೇಲ್‌ ಪಡೆ ಮಿಲಿಟರಿ ದಾಳಿ ನಡೆಸಿದೆ. ಆಸ್ಪತ್ರೆಯಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಮತ್ತು ಉಪಕರಣಗಳಿಗೆ ಹಾನಿಯಾಗಿದೆ. ಗಾಜಾದ ಮಧ್ಯ ಮತ್ತು ದಕ್ಷಿಣ ಭಾಗಗಳ ಮೇಲೂ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಹಮಾಸ್‌ನ ವಶದಲ್ಲಿದ್ದ ಇಸ್ರೇಲಿ ಒತ್ತೆಯಾಳುಗಳೂ ಕೂಡ ಇಸ್ರೇಲ್‌ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್‌ನ ವಕ್ತಾರ ಅಬು ಉಬೈದಾ ತಿಳಿಸಿದ್ದಾರೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...