ಜುಬೈಲ್ | ಸೌದಿ ಅರೇಬಿಯಾದಲ್ಲಿ 17ನೇ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ; ಪೂರ್ವಭಾವಿ ಸಭೆ

Date:

ಸೌದಿ ಅರೇಬಿಯಾದಲ್ಲಿ ಪ್ರಥಮ ಭಾರಿಗೆ ಜನವರಿ 18ಮತ್ತು 19ರಂದು, 17ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಯಲಿದ್ದು, ಜುಬೈಲ್‌ನ ಕ್ಲಾಸಿಕ್ ರೆಸ್ಟೋರೆಂಟ್‌ನಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಅನಿವಾಸಿ ಕನ್ನಡಿಗರು ಹಾಗೂ ಹೃದಯವಾಹಿನಿ ಸಂಸ್ಥೆಯು ಪ್ರಸ್ತುತ ಪಡಿಸುವ ಈ ಸಮ್ಮೇಳನವು ಕನ್ನಡ ನಾಡು-ನುಡಿ, ಇತಿಹಾಸ, ಕಲೆ, ಸಂಸ್ಕೃತಿಯನ್ನು ಅನಾವರಣಗೊಳಿಸುವ ಹಾಗೂ ಕನ್ನಡದ ಕಂಪನ್ನೂ ವಿದೇಶದ ನೆಲದಲ್ಲಿ ಪಸರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಅಲ್ಲದೆ ಸಮ್ಮೇಳನದ ಯಶಸ್ಸಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಝಕರಿಯ ಬಜ್ಪೆ ಹಾಗೂ ಶೇಕ್ ಕರ್ನಿರೆ, ಅಧ್ಯಕ್ಷರಾಗಿ ಸತೀಶ್ ಕುಮಾರ್ ಬಜಾಲ್, ಉಪಾಧ್ಯಕ್ಷರಾಗಿ ಇಬ್ರಾಹಿಂ ಹುಸೈನ್ ಪಡುಬಿದ್ರಿ ಮತ್ತು ಸಂತೋಷ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಸೂರಿಂಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಪೀಟರ್ ಅರನ್ಹ ಹಾಗೂ ಫಿರೋಝ್ ಕಲ್ಲಡ್ಕ, ಜಂಟಿ ಕಾರ್ಯದರ್ಶಿ ಯಾಗಿ ಮುಹಮ್ಮದ್ ಕೃಷ್ಣಾಪುರ, ಮುಹಮ್ಮದ್ ಮಲೆಬೆಟ್ಟು, ಗೋಪಾಲ ಶೆಟ್ಟಿ, ಕೋಶಾಧಿಕಾರಿಯಾಗಿ ಮುಹಮ್ಮದ್ ಅಲಿ ಉಪ್ಪಿನಂಗಡಿ, ಜಂಟಿ ಕೋಶಾಧಿಕಾರಿಯಾಗಿ ನಿತಿನ್ ರಾವ್ ಪಡುಬಿದ್ರಿ, ದಾವೂದ್ ರಿಯಾದ್ ಅವರನ್ನು ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಸಂಯೋಜಕರಾಗಿ ಮುಹಮ್ಮದ್ ನೂಮನ್, ಸಂಯೋಜಕರಾಗಿ ಮುಹಮ್ಮದ್ ಫಯಾಝ್, ಮಹಮ್ಮದ್ ಆಯಾಝ್, ಇಸ್ಮಾಯಿಲ್ ಕಾಟಿಪಳ್ಳ , ಯಶಸ್ ಚಂದ್ರಶೇಖರ, ಅಶ್ರಫ್ ನೌಶಾದ್ ಪೊಳ್ಯ, ಪ್ರಸನ್ನ ಭಟ್ ಮತ್ತು ಸಲಹೆಗಾರರಾಗಿ ರಾಜಕುಮಾರ್‌ ಬಹರೈನ್, ಶಾಹುಲ್ ಹಮೀದ್, ಸ್ಟ್ಯಾನಿ ಮಥಾಯಸ್, ನರೇಂದ್ರ ಶೆಟ್ಟಿ, ಅಬ್ದುಲ್ ಹಮೀದ್, ಸೈಯದ್ ಬಾವ ಬಜ್ಪೆನೇಮಕ ಗೊಂಡರು. ಇಕ್ಬಾಲ್ ಮಲ್ಲೂರು ಸ್ವಾಗತಿಸಿದರು. ಪ್ರಧಾನ ಕಾರ್ಯದಶಿ ರಫೀಕ್ ಸೂರಿಂಜೆ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...