ಮೂರನೇ ಬಾರಿ ನೇಪಾಳದ ಪ್ರಧಾನಿಯಾದ ಕೆ ಪಿ ಓಲಿ ಶರ್ಮಾ

Date:

ಕೆ ಪಿ ಶರ್ಮಾ ಓಲಿ ಅವರು ನೇಪಾಳದ ನೂತನ ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿ ಮೂರನೇ ಬಾರಿ ನೇಮಕವಾಗಿದ್ದಾರೆ.

ಪುಷ್ಮ ಕಮಲ್ ದಹಲ್‌ ಪ್ರಚಂಡ ಅವರು ಸಂಸತ್ತಿನಲ್ಲಿ ವಿಶ್ವಾಸ ಮತ ಕಳೆದುಕೊಂಡ ನಂತರ 72 ವರ್ಷದ ಕೆ ಪಿ ಶರ್ಮಾ ಓಲಿ ಅವರು ಸಂವಿಧಾನದ 76(2) ವಿಧಿಯ ಅನ್ವಯ ನೂತನ ಸರ್ಕಾರ ರಚನೆಯ ನೇತೃತ್ವ ವಹಿಸಲಿದ್ದಾರೆ.

ಅಧ್ಯಕ್ಷರಾದ ರಾಮಚಂದ್ರ ಪೌದೆಲ್ ಅವರು ನೇಪಾಳ ಕಮ್ಯೂನಿಸ್ಟ್‌ ಪಕ್ಷ(ಸಿಪಿಎನ್‌ ಯುಎಂಎಲ್)- ನೇಪಾಳ ಕಾಂಗ್ರೆಸ್ ಪಕ್ಷಗಳ ಸಮ್ಮಿಶ್ರ ಸರ್ಕಾರದ ಕೆ ಪಿ ಶರ್ಮಾ ಓಲಿ ಅವರನ್ನು ನೂತನ ಪ್ರಧಾನಿಯನ್ನಾಗಿ ನೇಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಬಾರಿಯ ಅಧಿವೇಶನದಲ್ಲಾದರೂ ಜನಪರ ಚರ್ಚೆ-ವಾಗ್ವಾದ ನಡೆಯಬಹುದೇ?

ಕೆ ಪಿ ಶರ್ಮಾ ಓಲಿ ಅವರ ನೂತನ ಸಂಪುಟದ ಸದಸ್ಯರು ಜು.15 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜು.13 ರಂದುರಾತ್ರಿ ನೇಪಾಳ ಕಾಂಗ್ರೆಸ್‌ನ ಅಧ್ಯಕ್ಷರಾದ ಶೇರ್‌ ಬಹುದ್ದೂರ್ ದೇಯ್ಬ ಅವರು ತಮ್ಮ ಪಕ್ಷದ 88 ಸದಸ್ಯರೊಂದಿಗೆ ಸಿಪಿಎನ್‌ ಯುಎಂಎಲ್‌ನ 77 ಸದಸ್ಯರು ಸೇರಿ ಒಟ್ಟು 165 ಸದಸ್ಯರ ಬೆಂಬಲವನ್ನು ಸಲ್ಲಿಸಿದ ನಂತರ ಕೆ ಪಿ ಶರ್ಮಾ ಓಲಿ ಅವರು ನೂತನ ಪ್ರಧಾನಿಯಾಗುವ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಕೆ ಪಿ ಶರ್ಮಾ ಓಲಿ ಅವರು 2015, 2016ರಲ್ಲಿ ಎರಡು ಬಾರಿ ನೇಪಾಳದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...