ನೈರೋಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಸ್ವಾಧೀನ ಒಪ್ಪಂದಕ್ಕೆ ಕೀನ್ಯಾ ಕೋರ್ಟ್ ತಡೆ

Date:

ನೈರೋಬಿಯ ಮುಖ್ಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತದ ಅದಾನಿ ಗ್ರೂಪ್‌ಗೆ ವರ್ಗಾಯಿಸುವ ಯೋಜನೆಗೆ ಕೀನ್ಯಾದ ಉಚ್ಚ ನ್ಯಾಯಾಲಯವು ತಾತ್ಕಾಲಿಕವಾಗಿ ತಡೆ ನೀಡಿದೆ ಎಂದು ವರದಿಯಾಗಿದೆ.

ಪೂರ್ವ ಆಫ್ರಿಕಾದ ಅತಿದೊಡ್ಡ ವಾಯುಯಾನ ಕೇಂದ್ರವಾದ ಜೋಮೊ ಕೆನ್ಯಾಟ್ಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅದಾನಿಗೆ 30 ವರ್ಷಗಳ ಗುತ್ತಿಗೆ ನೀಡುವ ಸರ್ಕಾರದ ಪ್ರಸ್ತಾಪವನ್ನು ಈ ಆದೇಶವು ನಿರ್ಬಂಧಿಸಿದೆ ಎಂದು ವರದಿ ತಿಳಿಸಿದೆ.

ಈ ಬಗ್ಗೆ ಅದಾನಿ ಗ್ರೂಪ್ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೋದಿ ಅತ್ಯಾಪ್ತ ಅದಾನಿಯೇ ದೇಶದ ಅತೀ ಶ್ರೀಮಂತ ಉದ್ಯಮಿ; ದೇಶಕ್ಕೆ ಬಂದ ಭಾಗ್ಯವೇನು?

ಕಳೆದ ತಿಂಗಳು, ಕೀನ್ಯಾದ ಪ್ರಮುಖ ವಾಯುಯಾನ ಕಾರ್ಮಿಕರ ಸಂಘಟನೆಯಾದ ಕೀನ್ಯಾ ಏವಿಯೇಷನ್ ​​​​ವರ್ಕರ್ಸ್ ಯೂನಿಯನ್ ಅದಾನಿ ಗ್ರೂಪ್‌ಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಗುತ್ತಿಗೆ ನೀಡುವ ಒಪ್ಪಂದದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿತ್ತು.

ಈ ರೀತಿ ಬೇರೆ ದೇಶದ ಸಂಸ್ಥೆಗೆ ಗುತ್ತಿಗೆಯನ್ನು ನೀಡುವುದರಿಂದ ಈ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ನಾವು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ. ಕೀನ್ಯಾದೇತರ ಕಾರ್ಮಿಕರನ್ನು ಈ ಸಂಸ್ಥೆಗಳು ಕರೆಸಿಕೊಳ್ಳುತ್ತದೆ ಎಂದು ಕಾರ್ಮಿಕರ ಸಂಘಟನೆ ಹೇಳಿದೆ.

ಭಾರತದಲ್ಲಿ ಅದಾನಿ ಸಂಸ್ಥೆಯು ಮುಂಬೈ, ನವಿ ಮುಂಬೈ, ಅಹಮದಾಬಾದ್, ಲಕ್ನೋ, ಮಂಗಳೂರು, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣ ಸೇರಿದಂತೆ ಒಟ್ಟು ಎಂಟು ವಿಮಾನ ನಿಲ್ದಾಣಗಳ ಗುತ್ತಿಗೆಯನ್ನು ಪಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...