BREAKING NEWS | ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ

Date:

ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ಭಾರತೀಯ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಕೊಲೆ ಪ್ರಕರಣದಲ್ಲಿ ನಿಮಷಾ ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಸದ್ಯ ಕ್ಷಮಾದಾನದ ಮಾತುಕತೆ ಮುಂದುವರೆದಿದೆ.

ಯೆಮೆನ್ ಪ್ರಜೆ ತಲಾಲ್ ಹತ್ಯೆ ಪ್ರಕರಣದಲ್ಲಿ 38 ವರ್ಷದ ನಿಮಿಷಾಗೆ 2020ರಲ್ಲಿ ಯೆಮೆನ್ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನಂತರ ಈ ತೀರ್ಪನ್ನು ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ನವೆಂಬರ್ 2023ರಲ್ಲಿ ಎತ್ತಿಹಿಡಿದಿದ್ದು, ಜುಲೈ 16ರಂದು ಯೆಮೆನ್‌ನಲ್ಲಿ ಗಲ್ಲು ಶಿಕ್ಷೆ ನಿಗದಿಯಾಗಿತ್ತು.

ಇದನ್ನು ಓದಿದ್ದೀರಾ? ಜು.16ರಂದು ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ: ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ, 2011ರಲ್ಲಿ ತನ್ನ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಯೆಮೆನ್‌ಗೆ ತೆರಳಿದ್ದರು. ಅಲ್ಲಿ 2014ರಲ್ಲಿ ಸ್ಥಳೀಯ ನಿವಾಸಿ ತಲಾಲ್ ಅಬ್ದೋ ಮೆಹ್ದಿ ಜೊತೆ ಪಾಲುದಾರಿಕೆಯಲ್ಲಿ ಕ್ಲಿನಿಕ್ ಒಂದನ್ನು ತೆರೆದಿದ್ದರು. ಇದೀಗ ತಲಾಲ್ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ.

2017ರಲ್ಲಿ ನಿಮಿಷಾ ಅವರ ಪಾಸ್‌ಪೋರ್ಟ್ ತಲಾಲ್ ಅಬ್ದೋ ಮಹ್ದಿ ಅನ್ನು ವಶಪಡಿಸಿಕೊಂಡು ಯೆಮೆನ್‌ನಿಂದ ನಿಮಿಷಾ ಹೊರಗೆ ಹೋಗಲು ಸಾಧ್ಯವಾಗದಂತೆ ತಡೆದಿದ್ದಾನೆ ಎಂದು ಆರೋಪಿಸಲಾಗಿದೆ. ನಿಮಿಷಾ ಪ್ರಿಯಾ ದಾಖಲೆಯನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಮಹ್ದಿಗೆ ಮತ್ತು ಬರಿಸುವ ಇಂಜೆಕ್ಷನ್ ಚುಚ್ಚಿದ್ದಳು. ಆದರೆ ಆ ಡೋಸೇಜ್ ಅತಿಯಾಗಿದ್ದು, ಮಹ್ದಿ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬೆನ್ನಲ್ಲೇ ನಿಮಿಷಾ ಯೆಮೆನ್‌ನಿಂದ ಪರಾರಿಯಾಗಲು ಯತ್ನಿಸಿದ್ದು ಆಕೆಯನ್ನು ಬಂಧಿಸಲಾಗಿತ್ತು. ಸದ್ಯ ಪ್ರಸಿದ್ಧ ಸೂಫಿ ಗುರು ಶೇಖ್ ಹಬೀಬ್ ಉಮರ್ ಬಿನ್ ಹಫೀಲ್ ನೇತೃತ್ವದಲ್ಲಿ ತುರ್ತು ಮಾತುಕತೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...