ನಡುರಸ್ತೆಯಲ್ಲಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ವಿಕೃತ ಕಾಮುಕ

Date:

ಮುಖಕ್ಕೆ ಮುಸುಕು ಹಾಕಿದ್ದ ವಿಕೃತ ಕಾಮುಕನೊಬ್ಬ ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ಕಾರುಗಳ ಹಿಂದೆಕ್ಕೆ ಎಳೆದೊಯ್ದು ರಸ್ತೆಯಲ್ಲಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಬಟ್ಟೆಯಿಂದ ಮುಖ ಮುಚ್ಚಿಕೊಂಡಿದ್ದ ಕಾಮುಕ, ಮಹಿಳೆಯ ಬಳಿಗೆ ಹಿಂದಿನಿಂದ ಬಂದಿದ್ದು, ತನ್ನ ಬೆಲ್ಟ್‌ನಿಂದ ಆಕೆಯ ಕುತ್ತಿಗೆಯನ್ನು ಹಿಡಿದು, ಬೀಳಿಸಿದ್ದಾನೆ. ಬಳಿಕ, ಆಕೆಯನ್ನು ರಸ್ತೆ ಬದಿ ನಿಂದಿದ್ದ ಎರಡು ಕಾರುಗಳ ನಡುವೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃತ್ಯವು ನ್ಯೂಯಾರ್ಕ್‌ನ ಬ್ರಾಂಕ್ಸ್ ಬಳಿ ಮೇ 1ರಂದು ಮುಂಜಾನೆ 3 ಗಂಟೆಯ ಸುಮಾರಿಗೆ ನಡೆದಿದೆ. 45 ವರ್ಷದ ಸಂತ್ರಸ್ತೆ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾಮುಕ ಆಕೆಯ ಮೇಲೆ ದಾಳಿ ನಡೆಸಿ, ಕೃತ್ಯ ಎಸಗಿದ್ದಾನೆ.

ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ನ್ಯೂಯಾರ್ಕ್ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಆತನ ವಿವರಗಳನ್ನು ಬಿಡುಗಡೆ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...