ಡ್ರೋನ್ ದಾಳಿ: ರಷ್ಯಾದ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಉಕ್ರೇನ್

Date:

ಡ್ರೋನ್ ದಾಳಿ ನಡೆಸಿ ರಷ್ಯಾದ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್ ಹೇಳಿದೆ. ಇದು ರಷ್ಯಾದ ವಾಯುಯಾನದ ಮೇಲೆ ಇದುವರೆಗೆ ನಡೆದ ಅತೀ ದೊಡ್ಡ ದಾಳಿಯಾಗಿದೆ ಎಂದು ವರದಿಯಾಗಿದೆ.

ಉಕ್ರೇನ್‌ನಿಂದ ಸಾವಿರಾರು ಮೈಲುಗಳಷ್ಟು ದೂರದಲ್ಲಿರುವ ಸೈಬೀರಿಯಾದ ಇರ್ಕುಟ್ಸ್ಕ್ ಒಬ್ಲಾಸ್ಟ್‌ನಲ್ಲಿರುವ ಬೆಲಾಯಾ ವಾಯುನೆಲೆಯಲ್ಲಿ ಡ್ರೋನ್ ದಾಳಿಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರಷ್ಯಾ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನು ಓದಿದ್ದೀರಾ? ರಷ್ಯಾ-ಉಕ್ರೇನ್ ಯುದ್ಧಕ್ಕೆ 3 ವರ್ಷ: ಉಕ್ರೇನ್ ಮೇಲೆ ರಷ್ಯಾ 267 ಡ್ರೋನ್‌ಗಳಿಂದ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಷ್ಯಾ ಮತ್ತು ಉಕ್ರೇನಿಯನ್ ಸಮಾಲೋಚಕರು ಎರಡನೇ ಸುತ್ತಿನ ಶಾಂತಿ ಮಾತುಕತೆಗಾಗಿ ಟರ್ಕಿಯ ಇಸ್ತಾನ್‌ಬುಲ್‌ಗೆ ತೆರಳುತ್ತಿರುವ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ರಷ್ಯಾದ ವಾಯುವ್ಯ ಭಾಗದಲ್ಲಿರುವ ಮುರ್ಮನ್ಸ್ಕ್ ನಗರದ ಬಳಿಯ ಒಲೆನ್ಯಾ ವಾಯುನೆಲೆಯಲ್ಲಿ ವಿಮಾನಗಳ ಮೇಲೆಯೂ ದಾಳಿ ನಡೆದಿದೆ ಎಂದು ವರದಿಯಾಗಿದೆ.

Tu-95 ಮತ್ತು Tu-22M3 ವಿಮಾನಗಳು, A-50 ವಿಮಾನಗಳು ಸೇರಿದಂತೆ ಹಲವು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿಸಿವೆ. ರಿಯಾಜಾನ್ ಮತ್ತು ಇವನೊವೊ ಪ್ರದೇಶಗಳಲ್ಲಿನ ಡಯಾಗಿಲೆವೊ ಮತ್ತು ಇವನೊವೊ ವಾಯುನೆಲೆಗಳಲ್ಲಿ ರಷ್ಯಾದ ಯುದ್ಧ ವಿಮಾನಗಳು ಸಹ ಸುಟ್ಟುಹೋಗಿವೆ ಎಂದೂ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...