ಅಮೆರಿಕದ ಅರ್ಥಶಾಸ್ತ್ರಜ್ಞೆ ಕ್ಲಾಡಿಯಾ ಗೋಲ್ಡಿನ್ ಅವರಿಗೆ 2023ನೇ ಸಾಲಿನ ನೊಬೆಲ್ ಪ್ರಶಸ್ತಿ

Date:

2023ನೇ ಸಾಲಿನ ಅರ್ಥಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಅಮೆರಿಕದ ಅರ್ಥಶಾಸ್ತ್ರಜ್ಞೆ ಕ್ಲಾಡಿಯಾ ಗೋಲ್ಡಿನ್ ಅವರಿಗೆ ನೀಡಲಾಗಿದೆ.

“ಮಹಿಳಾ ಕಾರ್ಮಿಕ ಮಾರುಕಟ್ಟೆಯ ಫಲಿತಾಂಶಗಳ ಬಗ್ಗೆ ನಮ್ಮ ತಿಳಿವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ” ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ನೀಡಲಾಗಿದೆ.

ಅರ್ಥಶಾಸ್ತ್ರ ನೊಬೆಲ್ ಸ್ಮಾರಕ ಪ್ರಶಸ್ತಿ 2023, ಇದನ್ನು ಅಧಿಕೃತವಾಗಿ ದಿ ಸ್ವೆರಿಜಸ್ ರಿಕ್ಸ್‌ಬ್ಯಾಂಕ್ ಪ್ರಶಸ್ತಿ ಎಂದು ಕರೆಯಲಾಗುತ್ತದೆ. ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿ 2023 ಮಹಿಳಾ ಕಾರ್ಮಿಕ ಮಾರುಕಟ್ಟೆಯ ಫಲಿತಾಂಶಗಳ ಮೇಲೆ ಕೆಲಸ ಮಾಡಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್ ಅವರಿಗೆ ನೀಡಲಾಗಿದೆ ಎಂದು ಪ್ರಶಸ್ತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1969 ರಲ್ಲಿ ಅರ್ಥಶಾಸ್ತ್ರ ವಿಭಾಗಕ್ಕೆ ನೊಬೆಲ್ ಪ್ರಶಸ್ತಿ ನೀಡುವುದನ್ನು ಪ್ರಾರಂಭಿಸಲಾಯಿತು. 2022 ರವರೆಗೆ ಇಲ್ಲಿಯವರೆಗೆ ಈ ವಿಭಾಗದಲ್ಲಿ ಒಟ್ಟು 54 ಮಂದಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ. 92 ಪುರಸ್ಕೃತರ ಪೈಕಿ 25 ಮಂದಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಏಕೈಕ ಪುರಸ್ಕೃತರಾಗಿ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

ಕೇವಲ ಇಬ್ಬರು ಮಹಿಳೆಯರು, 2009 ರಲ್ಲಿ ಎಲಿನಾರ್ ಓಸ್ಟ್ರೋಮ್ ಮತ್ತು 2019 ರಲ್ಲಿ ಎಸ್ತರ್ ಡುಫ್ಲೋ ಅವರು ತಮ್ಮ ಅಸಾಧಾರಣ ಕೊಡುಗೆಗಳಿಗಾಗಿ ಅರ್ಥಶಾಸ್ತ್ರದಲ್ಲಿ ಪ್ರಶಸ್ತಿ ನೀಡಲಾಗಿದೆ. ಗೋಲ್ಡಿನ್ ಈ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟ ಮೂರನೇ ಮಹಿಳೆಯಾಗಿದ್ದಾರೆ.

ಅಕ್ಟೋಬರ್ 2 ರಂದು ಪ್ರಾರಂಭವಾದ 2023ನೇ ಸಾಲಿನ ನೊಬೆಲ್ ಪ್ರಶಸ್ತಿ ಘೋಷಣೆಗಳು ಅರ್ಥಶಾಸ್ತ್ರ ವಿಭಾಗ ನೀಡುವುದರೊಂದಿಗೆ ಮುಕ್ತಾಯವಾಯಿತು.

2023ನೇ ಸಾಲಿನ ವಿಜೇತರ ಪಟ್ಟಿ

ವೈದ್ಯಕೀಯ: ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್

ಭೌತಶಾಸ್ತ್ರ: ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆನ್ನೆ ಎಲ್’ಹುಲ್ಲಿಯರ್

ರಸಾಯನಶಾಸ್ತ್ರ: ಮೌಂಗಿ ಜಿ ಬವೆಂಡಿ, ಲೂಯಿಸ್ ಇ ಬ್ರಸ್ ಮತ್ತು ಅಲೆಕ್ಸಿ ಐ ಎಕಿಮೊವ್

ಸಾಹಿತ್ಯ: ನಾರ್ವೇ ಲೇಖಕ ಜಾನ್ ಫೋಸ್ಸೆ

ಶಾಂತಿ: ಇರಾನಿನ ಮಾನವ ಹಕ್ಕುಗಳ ಕಾರ್ಯಕರ್ತೆ ನರ್ಗೀಸ್ ಮೊಹಮ್ಮದಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...