ಮೂವರು ವಿಜ್ಞಾನಿಗಳಿಗೆ ರಾಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ ಪ್ರಕಟ

Date:

ಇಬ್ಬರು ಅಮೆರಿಕ ಹಾಗೂ ಒಬ್ಬರು ಇಂಗ್ಲೆಂಡ್‌ ವಿಜ್ಞಾನಿಗೆ 2024ನೇ ಸಾಲಿನ ರಾಸಾಯನ ಶಾಸ್ತ್ರ ನೊಬೆಲ್‌ ಪ್ರಶಸ್ತಿಯನ್ನು ನೊಬೆಲ್‌ ಪ್ರಶಸ್ತಿ ಆಯ್ಕೆ ಸಮಿತಿ ಪ್ರಕಟಿಸಿದೆ.

‘ಕಂಪ್ಯೂಟನೇಷನಲ್ ಪ್ರೊಟಿನ್‌ ಡಿಸೈನ್’ ನಲ್ಲಿನ ಆನಿಷ್ಕಾರಕ್ಕೆ ಅಮೆರಿಕದ ಡೇವಿಡ್ ಬೇಕರ್ ಹಾಗೂ ಇಂಗ್ಲೆಂಡ್‌ನ ಡೆಮಿಸ್‌ ಹಸ್ಸ್‌ಬಿಸ್ ಅವರಿಗೆ ಜಂಟಿಯಾಗಿ ಹಾಗೂ ‘ ಪ್ರೊಟೈನ್‌ ಸ್ಟ್ರಚರ್‌ ಪ್ರಿಡಿಕ್ಷನ್‌’ ನಲ್ಲಿನ ಸಂಶೋಧನೆಗಾಗಿ ಅಮೆರಿದ ಜಾನ್‌ ಎಂ ಜಂಪರ್‌ ಎಂಬುವವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.

ಈಗಾಗಲೇ ಭೌತಶಾಸ್ತ್ರದಲ್ಲಿ ಯಾಂತ್ರಿಕ ಕಲಿಕೆ ವಿಭಾಗದಲ್ಲಿ ಮಾಡಿದ ಅಪಾರ ಸಾಧನೆಗಾಗಿ ಅಮೆರಿಕದ ಜಾನ್‌ ಹೋಪ್‌ಫೀಲ್ಡ್‌ ಹಾಗೂ ಇಂಗ್ಲೆಂಡ್‌ನ ಜಿಯೋಫೆರ್ರಿ ಹಿಂಟನ್‌ ಅವರಿಗೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಮೆರಿಕದ ಇಬ್ಬರು ವಿಜ್ಞಾನಿಗಳಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

1901 ರಿಂದ 1901 ರಿಂದ 2023 ರ ನಡುವೆ 117 ಬಾರಿ ಭೌತಶಾಸ್ತ್ರದಲ್ಲಿ ಪ್ರಶಸ್ತಿಯನ್ನು ನೀಡಲಾಗಿದೆ. ಜಾನ್ ಬಾರ್ಡೀನ್ ಎಂಬ ವಿಜ್ಞಾನಿ ಮಾತ್ರ ಭೌತಶಾಸ್ತ್ರದಲ್ಲಿ 1956 ಮತ್ತು 1972 ರಲ್ಲಿ ಎರಡು ಬಾರಿ ನೊಬೆಲ್ ಪ್ರಶಸ್ತಿಯನ್ನು ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ.

ಹಾಗೆಯೇ ಅಮೆರಿಕದ ವಿಜ್ಞಾನಿಗಳಾದ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ 2024ರ ಸಾಲಿನ ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರಕ್ಕೆ ನೀಡುವ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಅಕ್ಟೋಬರ್ 7 ರಿಂದ 14 ರವರೆಗೆ ವಿವಿಧ ಕ್ಷೇತ್ರಗಳ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತದೆ.

ಡಿಸೆಂಬರ್ 10 ರಂದು ಸ್ವಿಡನ್‌ನ ಸ್ಟಾಕ್‌ಹೋಮ್‌ನಲ್ಲಿ ನೊಬೆಲ್ ಪ್ರಶಸ್ತಿಯನ್ನು ವಿಜೇತರಿಗೆ ವಿತರಿಸಲಾಗುವುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...