ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿ

Date:

2024ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ನೀಡಲಾಗಿದೆ. ಜಗತ್ತಿನಲ್ಲಿ ಅಣ್ವಸ್ತ್ರ ಯುದ್ಧಗಳನ್ನು ತಡೆಯಲು ಹಾಗೂ ಹಿರೋಶಿಮಾ ಮತ್ತು ನಾಗಸಾಕಿ ಅಣ್ವಸ್ತ್ರ ದಾಳಿಯಿಂದ ಬದುಕುಳಿದವರ ಏಳಿಗೆಗಾಗಿ ಶ್ರಮಿಸಿದ ಕಾರಣಕ್ಕಾಗಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ನೊಬೆಲ್ ಆಯ್ಕೆ ಸಮಿತಿ ತಿಳಿಸಿದೆ.

ನಿಹಾನ್ ಹಿಡಾಂಕ್ಯೊ ಸಂಸ್ಥೆ ಹಿಬಾಕುಶಾ ಹೆಸರಿನಲ್ಲಿ ಹಿರೋಶಿಮಾ ಮತ್ತು ನಾಗಸಾಕಿ ಅಣ್ವಸ್ತ್ರ ದಾಳಿಯಿಂದ ಬದುಕುಳಿದವರ ಏಳಿಗೆಗಾಗಿ ಅಪಾರವಾಗಿ ಶ್ರಮಿಸುತ್ತಿದೆ. ಜಗತ್ತಿನಲ್ಲಿ ಅಣ್ವಸ್ತ್ರಗಳನ್ನು ತಡೆಯಲು ಕೂಡ ಅಪಾರವಾಗಿ ಶ್ರಮಿಸಿದೆ. ಪರಮಾಣು ಅಸ್ತ್ರಗಳನ್ನು ಮತ್ತೆ ಬಳಸಬಾರದೆಂದು ವಿಶ್ವದಾದ್ಯಂತ ಹಲವು ಕಾರ್ಯಾಗಾರಗಳನ್ನು ಹಮ್ಮಿಕೊಂಡು ಬರುತ್ತಿದೆ. ಈ ಕಾರಣಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ ಎಂದು ನಾರ್ವೆಯ ನೊಬೆಲ್ ಸಮಿತಿ ತಿಳಿಸದೆ.

ಈ ಸುದ್ದಿ ಓದಿದ್ದೀರಾ? ಮೂವರು ವಿಜ್ಞಾನಿಗಳಿಗೆ ರಾಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ ಪ್ರಕಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರೋಶಿಮಾ ಮತ್ತು ನಾಗಸಾಕಿಯ ಅಣ್ವಸ್ತ್ರ ದಾಳಿಯಲ್ಲಿ ಬದುಕುಳಿದವರ ಗೌರವಾರ್ಥ ಸಲ್ಲಿಸಿದ ನೊಬೆಲ್ ಸಮಿತಿ, ಯುದ್ಧದಲ್ಲಿ ಗಾಯಗೊಂಡು ನೋವುಗಳನ್ನು ಅನುಭವಿಸಿ ಪುನಃ ವಿಶ್ವದಲ್ಲಿ ಶಾಂತಿ ಸಾರುತ್ತಿರುವ ಕಾರಣಕ್ಕಾಗಿ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ ಎಂದು ನಾರ್ವೆಯ ನೊಬೆಲ್ ಸಮಿತಿ ತಿಳಿಸಿದೆ. ನಿಹಾನ್ ಹಿಡಾಂಕ್ಯೊ ಸಂಸ್ಥೆಯ ನಾಯಕರು ಮತ್ತು ಸದಸ್ಯರೆಲ್ಲರೂ ಅಣ್ವಸ್ತ್ರ ದಾಳಿಯಲ್ಲಿ ಬದುಕುಳಿದವರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...