ವಲಸಿಗರಿಗೆ ಸಿಹಿ ಸುದ್ದಿ: ಸೌದಿಯ ಎಲ್ಲ ನಗರಗಳಲ್ಲಿ ಬಾಡಿಗೆ ಹೆಚ್ಚಳ ನಿರ್ಬಂಧಗಳನ್ನು ಜಾರಿಗೆ ತರಲು ಕ್ರಮ

Date:

ಸೌದಿ ರಿಯಲ್ ಎಸ್ಟೇಟ್ ಜನರಲ್ ಪ್ರಾಧಿಕಾರವು ಎಲ್ಲಾ ಪ್ರದೇಶಗಳಲ್ಲಿ ಬಾಡಿಗೆ ಹೆಚ್ಚಳವನ್ನು ಸ್ಥಗಿತಗೊಳಿಸುವುದಕ್ಕೆ ಸಂಬಂಧಿಸಿದ ನಿರ್ಬಂಧಗಳನ್ನು ಅನುಷ್ಠಾನಗೊಳಿಸುವ ಕುರಿತು ಅಧ್ಯಯನಗಳನ್ನು ನಡೆಸುವ ಯೋಜನೆಗಳನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ರಿಯಾದ್‌ನಂತೆಯೇ ದೇಶಾದ್ಯಂತ ಎಲ್ಲ ನಗರಗಳಲ್ಲಿ ಐದು ವರ್ಷಗಳ ಕಾಲ ಬಾಡಿಗೆ ಹೆಚ್ಚಳವನ್ನು ಸ್ಥಗಿತಗೊಳಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.

ಸೌದಿ ರಾಜಧಾನಿ ರಿಯಾದ್‌ನಲ್ಲಿ ಇತ್ತೀಚೆಗೆ ಕ್ರೌನ್ ಪ್ರಿನ್ಸ್ ಸೂಚನೆಯ ಮೇರೆಗೆ ಐದು ವರ್ಷಗಳ ಕಾಲ ಬಾಡಿಗೆ ಹೆಚ್ಚಳವನ್ನು ಸ್ಥಗಿತಗೊಳಿಸುವ ಕಾನೂನನ್ನು ಜಾರಿಗೆ ತರಲಾಗಿತ್ತು. ಸೌದಿ ನಗರಗಳಲ್ಲಿ ರಿಯಲ್ ಎಸ್ಟೇಟ್ ಸೂಚಕಗಳನ್ನು ಪ್ರಾಧಿಕಾರವು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸಿದೆ ಮತ್ತು ಮಾರುಕಟ್ಟೆ ಮಾನದಂಡಗಳು ಮತ್ತು ಪ್ರತಿ ನಗರದ ಮೇಲ್ವಿಚಾರಣೆಯ ಫಲಿತಾಂಶಗಳಿಗೆ ಅನುಗುಣವಾಗಿ ನಿರ್ಬಂಧಗಳನ್ನು ಜಾರಿಗೊಳಿಸುತ್ತದೆ ಎಂದು ಪ್ರಾಧಿಕಾರದ ವಕ್ತಾರ ತೈಸೀರ್ ಅಲ್-ಮುಫರಾಜ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿ: ಎಸ್ ಎ ರಹಿಮಾನ್ ಮಿತ್ತೂರು

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...

ಸೌದಿ ಅರೇಬಿಯಾ | ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪೂರ್ಣಗೊಳಿಸಲು ಆರೋಗ್ಯ ಸಚಿವಾಲಯ ಸೂಚನೆ

ಕೋವಿಡ್-19 ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲ ವಯಸ್ಸಿನ ನಿವಾಸಿಗಳು ಮತ್ತು ವಲಸಿಗರು...