ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಮಾತೃ ವಿಯೋಗ

Date:

ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರ ತಾಯಿ ಆಲಿಸ್ ಕೊಲಾಸೊ (97) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಆಲಿಸ್ ಕೊಲಾಸೊ ಅವರು ದಿವಂಗತ ಸಂತಾನ್ ಪಿರೇರಾ, ದಿವಂಗತ ಅಸ್ಸಿಸ್ ಪಿರೇರಾ ಅವರ ಪುತ್ರಿ ಹಾಗೂ ದಿವಂಗತ ಫೇಬಿಯನ್ ಬಿ.ಎಲ್.ಕೊಲಾಸೊ ಅವರ ಪತ್ನಿ.

ಅವರು ಪುತ್ರ ಫ್ರೆಡ್ರಿಕ್ ಕೊಲಾಸೊ, ರೊನಾಲ್ಡ್ ಕೊಲಾಸೊ, ಜೋ ಕೊಲಾಸೊ ಹಾಗೂ ಪುತ್ರಿ ಲವೀನ ಅವರನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಇನ್ನೊಬ್ಬ ಪುತ್ರಿ ಜೆಸಿಂತಾ ಈ ಹಿಂದೆ ನಿಧನರಾಗಿದ್ದಾರೆ. ಮಂಗಳವಾರ, ಡಿ.2 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಸೇಂಟ್ ಪ್ಯಾಟ್ರಿಕ್‌ ಚರ್ಚ್ ನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. 11 ಗಂಟೆಗೆ ಅಂತಿಮ ಸಂಸ್ಕಾರದ ಪ್ರಾರಂಭವಾಗಲಿದೆ.

ಸ್ಪೀಕರ್ ಯು ಟಿ ಖಾದರ್ ಅವರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ರಾಜ್ಯ ಅಲೈಡ್ ಹೆಲ್ತ್ ಕೌನ್ಸಿಲ್‌ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್, ಸಚಿವ ದಿನೇಶ್ ಗುಂಡೂರಾವ್ ಸಹಿತ ಗಣ್ಯರು ಆಲಿಸ್ ಕೊಲಾಸೊ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌದಿ ಅರೇಬಿಯಾ | ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪೂರ್ಣಗೊಳಿಸಲು ಆರೋಗ್ಯ ಸಚಿವಾಲಯ ಸೂಚನೆ

ಕೋವಿಡ್-19 ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲ ವಯಸ್ಸಿನ ನಿವಾಸಿಗಳು ಮತ್ತು ವಲಸಿಗರು...

ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆಗೆ ರಾಜ್ಯೋತ್ಸವ ಪ್ರಶಸ್ತಿ: ಡಾ. ಆರತಿ ಕೃಷ್ಣರಿಂದ ಅಭಿನಂದನೆ

ಕರ್ನಾಟಕ ರಾಜ್ಯೋತ್ಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ...