ಕಸಿದುಕೊಳ್ಳಲು ಕಾಲುವೆಯು ಅಮೆರಿಕ ನೀಡಿದ ಉಡುಗೊರೆಯಲ್ಲ: ಪನಾಮಾ ಅಧ್ಯಕ್ಷ

Date:

ಕಸಿದುಕೊಳ್ಳಲು ಪನಾಮಾ ಕಾಲುವೆಯು ಅಮೆರಿಕ ನೀಡಿದ ಉಡುಗೊರೆಯಲ್ಲ ಎಂದು ರಿಪಬ್ಲಿಕ್ ಆಫ್ ಪನಾಮಾದ ಅಧ್ಯಕ್ಷ ಜೋಸ್ ರೌಲ್ ಮುಲಿನೊ ಹೇಳಿದ್ದಾರೆ.

ಕೆನಡಾ, ಗ್ರೀನ್‌ಲ್ಯಾಂಡ್‌ ಜತೆಗೆ ಪನಾಮಾ ಕಾಲುವೆಯನ್ನು ಅಮೆರಿಕಾಗೆ ಸೇರಿಸಿಕೊಳ್ಳುತ್ತೇನೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸ್ವಿಟ್ಜರ್ಲೆಂಡ್‌ನ ಡಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ. ‘ಟ್ರಂಪ್ ಹೇಳಿದ್ದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ. ಪನಾಮಾ ಕಾಲುವೆಯು ಪನಾಮಾಕ್ಕೇ ಸೇರಿದ್ದಾಗಿದ್ದು, ಮುಂದೆಯೂ ಪನಾಮಾದ್ದೇ ಆಗಿರಲಿದೆ. ಈ ಕಾಲುವೆಯು ಅಮೆರಿಕ ನೀಡಿದ ಯಾವುದೇ ರಿಯಾಯಿತಿ ಅಥವಾ ಉಡುಗೊರೆಯಲ್ಲ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಟ್ರಂಪ್‌ ಇಂತಹ ವಿಚಾರದಲ್ಲಿ ಗಂಭೀರವಾಗಿರಬೇಕು ಎಂದು ಅಧ್ಯಕ್ಷ ಜೋಸ್ ರೌಲ್ ಮುಲಿನೊ ತಿಳಿಸಿದ್ದಾರೆ.

ನಾವು ಕಾಲುವೆಯನ್ನು ಚೀನಾಗೆ ಕೊಟ್ಟಿರಲಿಲ್ಲ, ಪನಾಮಾಗೆ ನೀಡಿದ್ದೆವು. ನಾವು ಅದನ್ನು ವಾಪಸ್‌ ಪಡೆಯುತ್ತೇವೆ ಎಂದು ಟ್ರಂಪ್‌ ಹೇಳಿದ್ದರು.

1914ರಲ್ಲಿ ಉದ್ಘಾಟಿಸಲಾದ ಕಾಲುವೆಯನ್ನು ಅಮೆರಿಕ ನಿರ್ಮಿಸಿತ್ತು. ಎರಡು ದಶಕಗಳ ಹಿಂದೆ ಸಹಿ ಮಾಡಿದ ಒಪ್ಪಂದದಂತೆ 1999ರ ಡಿಸೆಂಬರ್ 31 ರಂದು ಪನಾಮಾಗೆ ಕಾಲುವೆಯನ್ನು ಹಸ್ತಾಂತರಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...