2023ರ ಭೌತಶಾಸ್ತ್ರದ ನೊಬೆಲ್‌ ಪ್ರಶಸ್ತಿ ಪ್ರಕಟ: ಈ ಬಾರಿ ಮೂವರಿಗೆ ಪ್ರಶಸ್ತಿ

Date:

2023ರ ಭೌತಶಾಸ್ತ್ರ ವಿಭಾಗದ ನೊಬೆಲ್‌ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಈ ಬಾರಿ ಮೂವರಿಗೆ ನೀಡಲಾಗಿದೆ.

ಫ್ರಾನ್ಸ್‌ನ ವಿಜ್ಞಾನಿಗಳಾದ ಪಿಯರೆ ಅಗೊಸ್ಟಿನಿ, ಆನ್ನೆಎಲ್ ಹುಲ್ಲಿಯರ್ ಹಾಗೂ ಹಂಗೇರಿಯ ಫೆರೆಂಕ್ ಕ್ರೌಸ್ಜ್ ಎಂಬುವರಿಗೆ ‘ಬೆಳಕಿನ ಅಟೊಸೆಕೆಂಡ್ ಪಲ್ಸಸ್‌ ಉತ್ಪಾದಿಸುವ ಪ್ರಾಯೋಗಿಕ ವಿಧಾನಗಳ ಅಧ್ಯಯನಕ್ಕಾಗಿ’ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಮೊತ್ತ 10 ಲಕ್ಷ ಡಾಲರ್‌ ಒಳಗೊಂಡಿದೆ.

ಅಟೊಸೆಕೆಂಡ್ ಬೆಳಕಿನ ಪಲ್ಸ್‌ ಏನೆಂದರೆ ಒಂದು ಸೆಕೆಂಡಿನ ಶತಕೋಟಿಯ ಒಂದು ಭಾಗದಷ್ಟು ಬೆಳಕಿನ ಸಣ್ಣ ಸ್ಫೋಟಗಳಾಗಿವೆ. ಈ ಅಟೋಸೆಕೆಂಡ್ ಪಲ್ಸಸ್‌ ವಸ್ತುವಿನಲ್ಲಿನ ಎಲೆಕ್ಟ್ರಾನ್ ಡೈನಾಮಿಕ್ಸ್ ಅಧ್ಯಯನದಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಪ್ರಶಸ್ತಿ ಸಮಿತಿ ತಿಳಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೂವರು ತಮ್ಮ ಪ್ರಯೋಗಗಳಿಗಾಗಿ ಗುರುತಿಸಲ್ಪಡುತ್ತಿದ್ದಾರೆ. ಇದು ಪರಮಾಣುಗಳು ಮತ್ತು ಅಣುಗಳೊಳಗಿನ ಎಲೆಕ್ಟ್ರಾನ್‌ಗಳ ಜಗತ್ತನ್ನು ಅನ್ವೇಷಿಸಲು ಮಾನವ ಜಗತ್ತಿಗೆ ಹೊಸ ಸಾಧನಗಳನ್ನು ನೀಡಿದೆ ಎಂದು ನೊಬೆಲ್‌ ಅಕಾಡೆಮಿ ತಿಳಿಸಿದೆ.

ಅಕ್ಟೋಬರ್‌ 2ರಂದು ಹಂಗೇರಿಯ ವಿಜ್ಞಾನಿ ಕ್ಯಾಟಲಿನ್ ಕರಿಕೊ ಮತ್ತು ಅಮೆರಿಕದ ವಿಜ್ಞಾನಿ ಡ್ರೂ ವೈಸ್‌ಮನ್ ಅವರಿಗೆ ಜಂಟಿಯಾಗಿ ವೈದ್ಯಕೀಯ ನೊಬೆಲ್ ಪ್ರಶಸ್ತಿ ನೀಡಲಾಗಿದೆ.

ಅಕ್ಟೋಬರ್ 4ರಂದು ರಸಾಯನಶಾಸ್ತ್ರ, ಅಕ್ಟೋಬರ್ 5ರಂದು ಸಾಹಿತ್ಯ ಮತ್ತು ಅಕ್ಟೋಬರ್‌ 6ರಂದು ಶಾಂತಿ ವಿಭಾಗಗಳಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...