ಕದನ ವಿರಾಮಕ್ಕೆ ಒಪ್ಪದಿದ್ದರೆ ಉಕ್ರೇನ್ ವಿರುದ್ಧ ತೀವ್ರ ಹೋರಾಟ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

Date:

ಉಕ್ರೇನ್ ಕದನ ವಿರಾಮ ಒಪ್ಪಂದಕ್ಕೆ ಒಪ್ಪದಿದ್ದರೆ ಹೋರಾಟಕ್ಕೆ ರಷ್ಯಾ ಸಿದ್ಧವಾಗಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

“ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಎಲ್ಲವೂ ಉಕ್ರೇನ್ ಅಧ್ಯಕ್ಷರ ನಿಲುವಿನ ಮೇಲೆ ನಿಂತಿದೆ. ಅಗತ್ಯಬಿದ್ದರೆ ಉಕ್ರೇನ್ ಅಧ್ಯಕ್ಷ ವಲೋಡಿಮಿರ್ ಝೆಲೆನ್ಕಿ ಅವರನ್ನು ಭೇಟಿ ಮಾಡಲು ಸಿದ್ದ ಎಂದು ಹೇಳಿದ್ದು ಭೇಟಿ ಆದರೆ ಅದರಲ್ಲಿ ಏನಾದರೂ ಅರ್ಥವಿರಬೇಕು” ಎಂದು ತಿಳಿಸಿದ್ದಾರೆ.

“ಕಳೆದ ತಿಂಗಳು ಅಲಾಸ್ಕಾದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮೇಲೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅವರು ಅಂತರರಾಷ್ಟ್ರೀಯ ಒತ್ತಡ ಹೇರಿದ್ದಾರೆ. ಉಕ್ರೇನ್ ಭೇಟಿ ನೀಡಿದ ಇಂಗ್ಲೆಂಡ್ ರಕ್ಷಣಾ ಕಾರ್ಯದರ್ಶಿ ಜಾನ್ ಹೀಲಿ ಅವರು ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್‍ಗೆ ಹೆಚ್ಚುವರಿ ನೆರವು ನೀಡಲು ಅಮೇರಿಕಾ ಸಿದ್ಧವಾಗಿವೆ ಇದರಿಂದ ಉಕ್ರೇನ್ ಹೋರಾಟದಲ್ಲಿ ಮುಂದುವರಿಯಬಹುದು” ಎಂದು ಅವರು ಹೇಳಿದ್ದಾರೆ.

“ರಷ್ಯಾದ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಉಕ್ರೇನ್‍ನ ರಕ್ಷಣೆಯನ್ನು ಬಲಪಡಿಸಲು ಡೊನಾಲ್ಡ್ ಟ್ರಂಪ್ ಅವರನ್ನು ಒತ್ತಾಯಿಸಲಾಗಿದೆ. ಕಳೆದ ಮೂರು ವರ್ಷದಿಂದ ಉಕ್ರೇನ್ ಮತ್ತು ರಷ್ಯಾ ನಡುವೆ ಸಂಘರ್ಷ ನಡೆಯುತ್ತಿದೆ.ಯುದ್ಧ ನಿಲ್ಲಿಸಲು ಅಮೆರಿಕಾ ಸೇರಿದಂತೆ ವಿಶ್ವದ ಅನೇಕ ದೇಶಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...