ರಷ್ಯಾ ಕಂಪನಿಯ ಬಿಯರ್‌ ಬಾಟಲ್‌ ಮೇಲೆ ಗಾಂಧೀಜಿ ಭಾವಚಿತ್ರ: ಸಾರ್ವಜನಿಕರ ಆಕ್ರೋಶ

Date:

ರಷ್ಯಾದ ಕಂಪನಿಯೊಂದರ ಬಿಯರ್‌ ಬಾಟಲ್‌ಗಳ ಮೇಲೆ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಮುದ್ರಿಸಿ ಮಾರಾಟ ಮಾಡುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದೆ.

ಬ್ರೂವರೀಸ್‌ ಕಂಪನಿ ತಯಾರಿಸುವ ಬಿಯರ್‌ ಬಾಟಲ್‌ಗಳಲ್ಲಿ ಗಾಂಧೀಜಿ ಅವರ ಭಾವಚಿತ್ರ ಹಾಗೂ ಸಹಿ ಇರುವುದು ಕಂಡುಬಂದಿದೆ. ಬಿಯರ್‌ ಬಾಟಲ್‌ ಪ್ರದರ್ಶಿಸುವ ವಿಡಿಯೋ ಇನ್‌ಸ್ಟಗ್ರಾಮ್‌ನಲ್ಲಿ ವೈರಲ್‌ ಆಗಿದೆ. ಇದಕ್ಕೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ರಷ್ಯಾದಲ್ಲಿ ಮಾರಾಟವಾಗುವ ಬಿಯರ್‌ನಲ್ಲಿ ಗಾಂಧೀಜಿ ಭಾವಚಿತ್ರವಿದೆ. ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ನೇಹಿತನಿಗೆ ಗಂಭೀರವಾಗಿ ಪರಿಗಣಿಸುವಂತೆ ತಿಳಿಸಲು ನಮ್ಮ ವಿನಮ್ರ ವಿನಂತಿ ಎಂದು ನೆಟ್ಟಿಗರೊಬ್ಬರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಹದ್ದು ಮೀರಿದ ವರ್ತನೆ- ಗೆರೆ ಎಳೆಯುವುದೇ ಕಾಯ್ದಿರಿಸಿರುವ ಸುಪ್ರೀಮ್ ತೀರ್ಪು?

“ಆಘಾತಕಾರಿ ಹಾಗೂ ತಿರಸ್ಕರಿಸುವಂತಹದ್ದು. ರಷ್ಯಾದ ರಿವೋರ್ಟ್‌ ಬ್ರಾಂಡಿನ ಬಿಯರ್‌ನಲ್ಲಿ ಭಾರತದ ರಾಷ್ಟ್ರಪಿತರಾದ ಮಾಹತ್ಮಾ ಗಾಂಧಿ ಭಾವಚಿತ್ರ ಹಾಗೂ ಹೆಸರನ್ನು ನಮೂದಿಸಲಾಗಿದೆ. ಗಾಂಧೀಜಿ ಅವರು ಶಾಂತಿ ಹಾಗೂ ಅಹಿಂಸೆಯ ಪ್ರತೀಕವಾಗಿದ್ದಾರೆ. ಈ ಘಟನೆಯು ಕೋಟ್ಯಂತರ ಭಾರತೀಯರಿಗೆ ಅವಮಾನ ಮಾಡಲಾಗಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

“ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಡಾ ಜೈಶಂಕರ್ ಅವರು ಭಾವಚಿತ್ರ ವಾಪಸ್‌ ತೆಗೆದುಕೊಳ್ಳಲು ಒತ್ತಾಯಿಸುತ್ತೇನೆ. ಗಾಂಧೀಜಿ ಅವರು ಮದ್ಯಪಾನದ ವಿರೋಧಿಯಾಗಿದ್ದರು. ಖಂಡಿತಾ ಇದನ್ನು ತಡೆದು ಮಹಾತ್ಮ ಗಾಂಧೀಜಿ ಹಾಗೂ ಭಾರತಕ್ಕೆ ಗೌರವ ನೀಡಬೇಕೆಂದು” ನೆಟ್ಟಿಗರೊಬ್ಬರು ಮನವಿ ಮಾಡಿದ್ದಾರೆ.

https://twitter.com/gemsofbabus_/status/1889964855551205738?ref_src=twsrc%5Etfw%7Ctwcamp%5Etweetembed%7Ctwterm%5E1889964855551205738%7Ctwgr%5E6fdf1840cfc29bec2d9b282f66c06bf1f5ea2e54%7Ctwcon%5Es1_&ref_url=https%3A%2F%2Fwww.livemint.com%2Fnews%2Ftrends%2Frussian-beer-can-features-mahatma-gandhis-image-video-goes-viral-11739466435066.html&mx=2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...