ರಷ್ಯಾ ದಾಳಿಗೆ ಉಕ್ರೇನ್‌ನಲ್ಲಿ 14 ಬಲಿ; 30ಕ್ಕೂ ಅಧಿಕ ಮಂದಿಗೆ ಗಾಯ

Date:

ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಸುಮಾರು 14 ಮಂದಿ ಸಾವನ್ನಪ್ಪಿದ್ದರೆ, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಅವರು ನಿರ್ಬಂಧವನ್ನು ಇನ್ನಷ್ಟೂ ಹೆಚ್ಚಿಸುವಂತೆ ಕರೆ ನೀಡಿದ್ದಾರೆ. ಕದನ ವಿರಾಮದ ಬಗ್ಗೆ ಅಮೆರಿಕ ಮತ್ತು ಉಕ್ರೇನ್ ಮಾತುಕತೆ ನಡೆಸುವ ಮುನ್ನವೇ ಈ ಘಟನೆ ನಡೆದಿದೆ.

ಶುಕ್ರವಾರ ತಡರಾತ್ರಿ ಉಕ್ರೇನ್‌ನ ಪೂರ್ವ ಡೊನೆಟ್ಸ್ಕ್ ಪ್ರದೇಶದ ಡೊಬ್ರೊಪಿಲಿಯಾ ಕೇಂದ್ರದಲ್ಲಿ ರಷ್ಯಾ ದಾಳಿ ನಡೆಸಿದೆ. ಈ ದಾಳಿಯಿಂದ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬಳಿಕ ಶನಿವಾರ ಮುಂಜಾನೆ ನಡೆದ ಡ್ರೋನ್ ದಾಳಿಯಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೂರ್ವ ಖಾರ್ಕಿವ್ ಪ್ರದೇಶದ ಮಿಲಿಟರಿ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ಹೇಳಿದ್ದಾರೆ.

ಬೊಗೊಡುಖಿವ್‌ನಲ್ಲಿ ರಷ್ಯಾ ಎರಡು ಕ್ಷಿಪಣಿಗಳು ಮತ್ತು 145 ಡ್ರೋನ್‌ಗಳನ್ನು ಹಾರಿಸಿದೆ ಎಂದು ಉಕ್ರೇನಿಯನ್ ವಾಯುಪಡೆ ತಿಳಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದ ಮೇಲೆ ಹೊಸ ನಿರ್ಬಂಧಗಳು ಮತ್ತು ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ ನಂತರ ದಾಳಿ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...