ಶಾಲಾ ಮಿನಿಬಸ್ ಅಪಘಾತ; 12 ಮಕ್ಕಳು ದಾರುಣ ಸಾವು

Date:

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಅಪಘಾತಕ್ಕೀಡಾಗಿದ್ದು, 12 ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಬುಧವಾರ ನಡೆದಿದೆ.

ಶಾಲಾ ಮಿನಿಬಸ್ ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಕೂಡಲೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ 12 ಮಕ್ಕಳು ಹಾಗೂ ಮಿನಿಬಸ್‌ನ ಚಾಲಕ ಕೂಡ ಸಾವನ್ನಪ್ಪಿದ್ದಾರೆ. ಇತರ ಏಳು ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುರಂತ ಘಟನೆಯಿಂದ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ನಮ್ಮ ಮಕ್ಕಳ ಸಾವು ಆಘಾತವನ್ನುಂಟುಮಾಡಿದೆ. ಮೃತ ಮತ್ತು ಗಾಯಗೊಂಡ ಮಕ್ಕಳ ಕುಟುಂಬಗಳ ದುಃಖದಲ್ಲಿ ನಾವು ಜೊತೆಗಿದ್ದೇವೆ” ಎಂದು ಗೌಟೆಂಗ್ ಶಿಕ್ಷಣ ಸಚಿವ ಮ್ಯಾಟೊಮ್ ಚಿಲೋನೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾವು ಅತ್ಯಂತ ಅಭಿವೃದ್ಧಿ ಹೊಂದಿದ ರಸ್ತೆ ಜಾಲಗಳನ್ನುಹೊಂದಿದೆ. ಅದಾಗ್ಯೂ, ರಸ್ತೆ ಸುರಕ್ಷತೆಯ ವಿಚಾರದಲ್ಲಿ ಕೆಟ್ಟ ದಾಖಲೆಗಳನ್ನು ಹೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...