ಬಾಂಗ್ಲಾದೇಶ | ನನ್ನ ತಾಯಿ ಪಲಾಯನವಾಗುವ ಮುನ್ನ ರಾಜೀನಾಮೆಯೇ ನೀಡಿಲ್ಲ: ಶೇಖ್ ಹಸೀನಾ ಪುತ್ರ!

Date:

ಶೇಖ್ ಹಸೀನಾ ಅವರು ಕಳೆದ ವಾರ ಭಾರತಕ್ಕೆ ಪಲಾಯನವಾಗುವ ಮುನ್ನ ಬಾಂಗ್ಲಾದೇಶದ ಮಾಜಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆಯೇ ನೀಡಿಲ್ಲ ಎಂದು ಶೇಖ್ ಹಸೀನಾ ಅವರ ಪುತ್ರ, ಸಲಹೆಗಾರ ಸಜೀಬ್ ವಾಝೆದ್ ಶನಿವಾರ ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಅಧಿಕೃತ ನಿವಾಸದ ಕಡೆಗೆ ಧಾವಿಸುತ್ತಿದ್ದರು. ಹಾಗಾಗಿ ಅವರಿಗೆ ರಾಜೀನಾಮೆ ನೀಡುವಷ್ಟು ಸಮಯವಿರಲಿಲ್ಲ ಎಂದು ಸಾಜಿದ್ ವಾಜಿದ್ ತಿಳಿಸಿದ್ದಾರೆ ರಾಯಿಟರ್ಸ್‌ ಉಲ್ಲೇಖಿಸಿದೆ.

ಸುಮಾರು 300 ಜನರ ಸಾವಿಗೆ ಕಾರಣವಾದ ದಂಗೆಯ ಬಳಿಕ ಹಸೀನಾ ಸೋಮವಾರ ಬಾಂಗ್ಲಾದೇಶದಿಂದ ಪಲಾಯನಗೊಂಡು ನವದೆಹಲಿಯಲ್ಲಿ ಆಶ್ರಯ ಪಡೆದಿದ್ದಾರೆ. ಅಂದಿನಿಂದ 15 ವರ್ಷಗಳ ನಿರಂತರ ಆಡಳಿತಕ್ಕೆ ಅಂತ್ಯ ಹಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

“ನನ್ನ ತಾಯಿ ಅಧಿಕೃತವಾಗಿ ರಾಜೀನಾಮೆ ನೀಡಲಿಲ್ಲ. ಅವರಿಗೆ ಸಮಯ ಸಿಕ್ಕಿಲ್ಲ. ಹೇಳಿಕೆ ನೀಡಲು ಮತ್ತು ರಾಜೀನಾಮೆ ಸಲ್ಲಿಸಲು ಚಿಂತನೆ ನಡೆಸಿದ್ದರು. ಆದರೆ ಪ್ರತಿಭಟನಾಕಾರರು ಪ್ರಧಾನಿ ನಿವಾಸದ ಕಡೆ ಮೆರವಣಿಗೆ ಹೊರಟ ಕಾರಣ ಸಮಯ ಸಿಗಲಿಲ್ಲ. ನನ್ನ ತಾಯಿ ಪ್ಯಾಕಿಂಗ್ ಕೂಡಾ ಮಾಡಲಿಲ್ಲ. ಸಂವಿಧಾನದ ಪ್ರಕಾರ, ಅವರು ಇನ್ನೂ ಬಾಂಗ್ಲಾದೇಶದ ಪ್ರಧಾನ ಮಂತ್ರಿ” ಎಂದು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...