ಪಾಕಿಸ್ತಾನದ ಖೈಬರ್‌ ಪ್ರಾಂತ್ಯದಲ್ಲಿ ಹಿಂಸಾಚಾರ: 124 ಸಾವು

Date:

ಪಾಕಿಸ್ತಾನದ ಉತ್ತರ ಭಾಗದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಬುಡಕಟ್ಟು ಸಮುದಾಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಯುದ್ಧ ವಿರಾಮವನ್ನೂ ಮೀರಿ ಶಿಯಾ ಮತ್ತು ಸುನ್ನಿ ಸಮುದಾಯಗಳ ನಡುವೆ ಗುಂಡಿನ ಕಾಳಗ ನಡೆದಿದೆ.

ಕಳೆದ 10 ದಿನಗಳಲ್ಲಿ ನಡೆದ ಹಿಂಸಾಚಾರದಲ್ಲಿ 170ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಾಚಿನರ್ ಬಳಿ ಪ್ರಯಾಣಿಕರ ವ್ಯಾನ್‌ಗಳ ಮೇಲೆ ದಾಳಿ ಬಳಿಕ ನವೆಂಬರ್ 22ರಂದು ಜಿಲ್ಲೆಯಲ್ಲಿ ಅಲಿಜೈ ಮತ್ತು ಬಗಾನ್ ಬುಡಕಟ್ಟು ಜನಾಂಗದವರ ನಡುವೆ ಘರ್ಷಣೆ ಆರಂಭವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 1991ರ ಕಾನೂನನ್ನು ಕಡೆಗಣಿಸುತ್ತವೆ ಧಾರ್ಮಿಕ ಸ್ಥಳಗಳ ಸಮೀಕ್ಷೆ ಮತ್ತು ದಾವೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ದಿನಗಳಿಂದ ಬಗನ್ ಬಜಾರ್‌ನಲ್ಲಿ ಭುಗಿಲೆದ್ದ ಹಿಂಸಾಚಾರ ಬಲಿಶ್ಖೇಲ್, ಖರ್, ಕಾಲಿ, ಜುಂಜ್ ಅಲಿಜೈ , ಮಕ್ಬಲ್ ಪ್ರದೇಶಗಳಿಗೂ ಹರಡಿದ್ದು 37 ಮಂದಿ ಮೃತಪಟ್ಟಿದ್ದಾರೆ.

ಕಳೆದ ಭಾನುವಾರ ಶಿಯಾ ಮತ್ತು ಸುನ್ನಿ ಸಮುದಾಯಗಳ ನಡುವೆ ಮಾತುಕತೆ ನಡೆಸಿ 7 ದಿನಗಳ ಯುದ್ಧ ವಿರಾಮ ಘೋಷಿಸಿದ್ದ ಸರ್ಕಾರ, ಅದನ್ನು 19 ದಿನಗಳಿಗೆ ವಿಸ್ತರಿಸಿತ್ತು.

ಪೇಶಾವರ-ಪರಾಚಿನರ್ ಹೆದ್ದಾರಿಯನ್ನು ಬಂದ್‌ ಮಾಡಲಾಗಿತ್ತು, ಇಂಟರ್‌ನೆಟ್ ಮತ್ತು ಮೊಬೈಲ್ ಸೇವೆಗಳನ್ನು ಬಂದ್‌ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...