ಪಾಕಿಸ್ತಾನ | ಆತ್ಮಾಹುತಿ ಬಾಂಬ್ ದಾಳಿ: 13 ಭದ್ರತಾ ಸಿಬ್ಬಂದಿ ಸಾವು, 24 ಮಂದಿಗೆ ಗಾಯ

Date:

ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 13 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. 24 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಶನಿವಾರ ಮುಂಜಾನೆ ಉತ್ತರ ವಜೀರಿಸ್ತಾನ್ ಜಿಲ್ಲೆಯ ಖಡ್ಡಿ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ಘಟಕಕ್ಕೆ ಸೇರಿದ ಮೈನ್-ರೆಸಿಸ್ಟೆಂಟ್ ಆಂಬುಶ್ ಪ್ರೊಟೆಕ್ಟೆಡ್(ಎಂಆರ್‌ಎಪಿ) ವಾಹನಕ್ಕೆ ಆತ್ಮಾಹುತಿ ಬಾಂಬರ್ ಸ್ಫೋಟಕಗಳಿಂದ ತುಂಬಿದ ವಾಹನವನ್ನು ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಪಾಕಿಸ್ತಾನ | ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ; ಯೋಧರು ಸೇರಿ ಕನಿಷ್ಠ 25 ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಗೊಂಡ 24 ಮಂದಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 14 ನಾಗರಿಕರು ಸೇರಿದ್ದಾರೆ. ಈ ಪೈಕಿ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ. ಸದ್ಯ ಸೇನಾ ಚಲನವಲನಗಳು ನಡೆಯುತ್ತಿರುವ ಕಾರಣ ಘಟನೆಯ ಸಮಯದಲ್ಲಿ ಪ್ರದೇಶದಲ್ಲಿ ಕರ್ಫ್ಯೂ ವಿಧಿಸಲಾಗಿತ್ತು ಎಂದು ವರದಿ ಉಲ್ಲೇಖಿಸಿದೆ.

ಸ್ಫೋಟದ ನಂತರ ಭದ್ರತಾ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಹಫೀಜ್ ಗುಲ್ ಬಹದ್ದೂರ್ ಗುಂಪಿನ ಉಗ್ರಗಾಮಿ ಗುಂಪು ಉಸುದ್ ಅಲ್-ಹರ್ಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...