ಸಿರಿಯಾ | ಚರ್ಚ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ, 20ಕ್ಕೂ ಹೆಚ್ಚು ಜನ ಮೃತ

Date:

ಸಿರಿಯಾದ ರಾಜಧಾನಿ ಡಮಾಸ್ಕಸ್‌ನ ಚರ್ಚ್‌ನಲ್ಲಿ ಭಾನುವಾರ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಸಿರಿಯನ್ ಅಧಿಕಾರಿಗಳು ಹೇಳುವ ಪ್ರಕಾರ ಡಮಾಸ್ಕಸ್‌ನ ದ್ವೀಲಾದಲ್ಲಿರುವ ಮಾರ್ ಎಲಿಯಾಸ್ ಚರ್ಚ್‌ಗೆ ನುಗ್ಗಿದ ದಾಳಿಕೋರ ಮೊದಲು ಜನರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾನೆ. ಬಳಿಕ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.

ಸಿರಿಯನ್ ಆಡಳಿತದ ಅತ್ಯಂತ ಸುರಕ್ಷಿತ ಪ್ರದೇಶವೆಂದು ರಾಜಧಾನಿ ಎಂದು ಡಮಾಸ್ಕಸ್‌ನ್ನುಪರಿಗಣಿಸಲಾಗಿದೆ. ಈಗ ಇದರ ಮಧ್ಯಭಾಗದಲ್ಲಿಯೇ ಈ ದಾಳಿ ನಡೆದಿದೆ. ಸರ್ಕಾರಿ ಮಾಧ್ಯಮಗಳು ಇದನ್ನು ಹೇಡಿತನದ ಭಯೋತ್ಪಾದಕ ದಾಳಿ ಎಂದು ಬಣ್ಣಿಸಿವೆ, ಆದರೂ ಈ ದಾಳಿಯ ಜವಾಬ್ದಾರಿಯನ್ನು ಇಲ್ಲಿಯವರೆಗೆ ಯಾವುದೇ ಸಂಘಟನೆ ವಹಿಸಿಕೊಂಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...