ಬಾಲಕನಿಗೆ 50 ಬಾರಿ ಇರಿದು, ಜೀವಂತ ಸುಟ್ಟ ದುಷ್ಕರ್ಮಿ

Date:

15 ವರ್ಷದ ಬಾಲಕನಿಗೆ 50 ಬಾರಿ ಚಾಕುವಿನಿಂದ ಇರಿದು, ಜೀವಂತವಾಗಿ ಸುಟ್ಟು ಹಾಕಿರುವ ಭಯಾನಕ ಘಟನೆ ಫ್ರಾನ್ಸ್‌ನಲ್ಲಿ ನಡೆದಿದೆ. ದುಷ್ಕರ್ಮಿಗಳು ಮಾದಕ ವ್ಯಸನಿಗಳಾಗಿದ್ದು, ಅದೇ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಫ್ರಾನ್ಸ್‌ನ ಮಾರ್ಸೆಲ್ಲೆಯಲ್ಲಿ ದುರ್ಘಟನೆ ಘಟನೆ ನಡೆದಿದೆ. ಈ ಘಟನೆಯನ್ನು ‘ಉಗ್ರಸ್ವರೂಪಿ ಕೃತ್ಯ’ವೆಂದು ಬಣ್ಣಿಸಲಾಗಿದೆ. 23 ವರ್ಷದ ಆರೋಪಿಯು 2,000 ಯುರೋ (ಪ್ರಾನ್ಸ್ ಹಣ) ಪಡೆದು, ಬಾಲಕನನ್ನು ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.

ಫ್ರಾನ್ಸ್‌ನ ಎರಡನೇ ಅತಿ ದೊಡ್ಡ ನಗರವಾದ ಮಾರ್ಸೆಲ್ಲೆ, ಮಾದಕ ದ್ರವ್ಯದ ಕಾರಣಕ್ಕಾಗಿ ನಡೆಯುವ ಹಿಂಸಾಚಾರ ಪೀಡಿತ ಪ್ರದೇಶವಾಗಿದೆ. ಇಂತಹ ಹಿಂಸಾಚಾರದಲ್ಲಿ ಬಲಿಯಾಗುವ ಸಂತ್ರಸ್ತರು ಮತ್ತು ಅಪರಾಧಿಗಳು ಹೆಚ್ಚು ಕಿರಿಯ ವಯಸ್ಸಿವರೇ ಆಗಿರುತ್ತಾರೆ ಎಂಬುದು ಆಘಾತಕಾರಿ ಎಂದು ಮಾರ್ಸೆಲ್ಲೆ ಪ್ರಾಸಿಕ್ಯೂಟರ್ ಬೆಸ್ಸೋನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ವರ್ಷಗಳಲ್ಲಿ, ನಗರದಲ್ಲಿ DZ ಮಾಫಿಯಾ ಸೇರಿದಂತೆ ವಿವಿಧ ಗುಂಪುಗಳ ನಡುವೆ ಡ್ರಗ್ಸ್‌ ಮಾರುಕಟ್ಟೆಯ ನಿಯಂತ್ರಣಕ್ಕಾಗಿ ಘರ್ಷಣೆ ನಡೆಯುತ್ತಲೇ ಇದೆ.

ಹದಿಹರೆಯದವರನ್ನು 23 ವರ್ಷದ ಖೈದಿಯೊಬ್ಬರು ತನ್ನ ಬಾಗಿಲಿಗೆ ಬೆಂಕಿ ಹಚ್ಚುವ ಮೂಲಕ ಸ್ಪರ್ಧಿಯನ್ನು ಬೆದರಿಸಲು ನೇಮಿಸಿಕೊಂಡಿದ್ದರು, ಪ್ರಾಸಿಕ್ಯೂಟರ್ ಅವರು 2,000 ಯೂರೋಗಳನ್ನು ಭರವಸೆ ನೀಡಿದ್ದಾರೆ ಎಂದು ಹೇಳಿದರು.

2023ರಲ್ಲಿ ಮಾರ್ಸೆಲ್ಲೆಯಲ್ಲಿ ಮಾದಕವಸ್ತು ಸಂಬಂಧಿತ ಹಿಂಸಾಚಾರದಲ್ಲಿ ಒಟ್ಟು 49 ಜನರು ಹತ್ಯೆಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...