ಟೆಲಿಗ್ರಾಮ್ ಮೆಸೆಜಿಂಗ್ ಆಪ್ ಸಿಇಒ ಪವೆಲ್ ಡೊರಾವ್ ಬಂಧನ

Date:

ಬಿಲಿಯನೇರ್ ಉದ್ಯಮಿ, ಟೆಲಿಗ್ರಾಮ್ ಮೆಸೆಜಿಂಗ್ ಆಪ್‌ನ ಸ್ಥಾಪಕ ಮತ್ತು ಸಿಇಒ ಪವೆಲ್ ಡೊರಾವ್ ಅವರನ್ನು ಶನಿವಾರ (ಆ.24) ಸಂಜೆ ಪ್ಯಾರಿಸ್ ಹೊರವಲಯದ ಬೌರ್ಗೆಟ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಡೊರಾವ್ ಅವರು ತನ್ನ ಖಾಸಗಿ ಜೆಟ್ ಮೂಲಕ ವಿದೇಶಕ್ಕೆ ಪ್ರಯಾಣಿಸುತ್ತಿದ್ದರು. ಪ್ರಾಥಮಿಕ ತನಿಖಾ ಕಾರಣದಿಂದ ಅವರ ವಿರುದ್ದ ಫ್ರಾನ್ಸ್‌ನಲ್ಲಿ ಪೊಲೀಸ್ ವಾರಂಟ್ ಜಾರಿಯಾಗಿತ್ತು ಎಂದು ಟಿಎಫ್1 ವೆಬ್ ಸೈಟ್ ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡುರೊವ್ ತನ್ನ ಅಪ್ಲಿಕೇಷನ್ ಕ್ರಿಮಿನಲ್ ಬಳಕೆಯನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲು ವಿಫಲರಾಗಿದ್ದಾರೆ ಎಂದು ಶಂಕಿಸಲಾಗಿದೆ. ತನಿಖಾಧಿಕಾರಿಯೊಬ್ಬರು, ‘ಟೆಲಿಗ್ರಾಮ್‌ನಲ್ಲಿ ಸಾಕಷ್ಟು ತೊಂದರೆಗಳು ನಡೆಯುತ್ತಿವೆ’ ಎಂದು ಹೇಳಿದ್ದಾರೆ. ಇನ್ನು ತಾನು ಅರೆಸ್ಟ್​ ಆಗಬಹುದೆಂದು ತಿಳಿದಿದ್ದರೂ ಟೆಲಿಗ್ರಾಂ ಸಂಸ್ಥಾಪಕ ಪ್ಯಾರಿಸ್‌ಗೆ ಬಂದಿದ್ದರೆಂಬುವುದು ಅಚ್ಚರಿ ಮೂಡಿಸುವ ವಿಚಾರವಾಗಿದೆ.

ರಷ್ಯಾದ ಮೂಲದ ಡುರೊವ್ ಅವರು ಈ ಸಂದೇಶ ಕಳುಹಿಸುವ ಅಪ್ಲಿಕೇಶನ್ ಟೆಲಿಗ್ರಾಮ್ ಅನ್ನು ಪ್ರಾರಂಭಿಸಿದರು. ಅವರ ಸಂಪತ್ತು $15.5 ಬಿಲಿಯನ್ ಎಂದು ಅಂದಾಜಿಸಲಾಗಿದೆ. ಈ ಅಪ್ಲಿಕೇಶನ್ ರಷ್ಯಾ, ಉಕ್ರೇನ್ ಮತ್ತು ಪೂರ್ವ ಯುರೋಪಿಯನ್ ದೇಶಗಳಲ್ಲಿ ಬಹಳ ಜನಪ್ರಿಯವಾಗಿದೆ. ಫೇಸ್‌ಬುಕ್, ಯೂಟ್ಯೂಬ್, ವಾಟ್ಸಾಪ್, ಇನ್‌ಸ್ಟಾಗ್ರಾಮ್, ಟಿಕ್‌ಟಾಕ್ ಮತ್ತು ವೀಚಾಟ್ ನಂತರ ಟೆಲಿಗ್ರಾಮ್ ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಂದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...