ಅಮೆರಿಕ ಚುನಾವಣೆ | ಟ್ರಂಪ್ ಗೆಲುವು; ಎಲಾನ್ ಮಸ್ಕ್‌ನ ಟೆಸ್ಲಾ ಷೇರು ಭಾರೀ ಏರಿಕೆ!

Date:

ಅಮೆರಿಕ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಗೆಲ್ಲುತ್ತಿದ್ದಂತೆ ಅವರ ಆಪ್ತ ಗೆಳೆಯ ಎಲಾನ್ ಮಸ್ಕ್ ಅವರ ಟೆಸ್ಲಾ ಷೇರು ಬೆಲೆಯು NASDAQನಲ್ಲಿ ಶೇಕಡ 14ರಷ್ಟು ಏರಿಕೆ ಕಂಡಿದೆ. ಫ್ಲೋರಿಡಾದಲ್ಲಿ ತನ್ನ ವಿಜಯ ಭಾಷಣದಲ್ಲಿ ಯುಎಸ್ ಅಧ್ಯಕ್ಷ ಬಿಲಿಯನೇರ್ ಮಸ್ಕ್ ಹೆಸರು ಪ್ರಸ್ತಾಪ ಮಾಡುತ್ತಿದ್ದಂತೆ ಷೇರು ಜಿಗಿದಿದೆ.

NASDAQನಲ್ಲಿ ಆರಂಭಿಕ ವಹಿವಾಟಿನಲ್ಲಿಸ ಟೆಸ್ಲಾ ಷೇರುಗಳು ಶೇಕಡ 15ರಷ್ಟು ಏರಿಕೆಯಾಗಿ $289.41ರಲ್ಲಿ ವಹಿವಾಟು ನಡೆಸುತ್ತಿವೆ.ಟೆಸ್ಲಾ ಷೇರುಗಳು $284.67ರಲ್ಲಿ ವಹಿವಾಟು ಆರಂಭಿಸಿದೆ. ಬಳಿಕ ದಿನದ ಗರಿಷ್ಠ ಮಟ್ಟ $289.59ಕ್ಕೆ ತಲುಪಿದೆ.

ಇದನ್ನು ಓದಿದ್ದೀರಾ? ಕಮಲಾ ಪೂರ್ವಜರ ಊರಿನಲ್ಲಿ ನಿರಾಸೆ; ಉತ್ತರ ಪ್ರದೇಶದಲ್ಲಿ ಡೊನಾಲ್ಡ್‌ ಟ್ರಂಪ್‌ ಗೆಲುವಿಗೆ ಪೂಜೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆತ (ಎಲಾನ್ ಮಸ್ಕ್) ವಿಶೇಷ ವ್ಯಕ್ತಿ, ಆತ ಅಸಾಧಾರಣ ಪ್ರತಿಭೆ” ಎಂದು ಫ್ಲೋರಿಡಾದಲ್ಲಿ ತನ್ನ ಬೆಂಬಲಿಗ ಮಸ್ಕ್ ಅನ್ನು ಉದ್ದೇಶಿಸಿ ಮಾತನಾಡುವಾಗ ಟ್ರಂಪ್ ಹೇಳಿದ್ದಾರೆ. “ನಮ್ಮ ಮೇಧಾವಿಗಳನ್ನು ನಾವು ರಕ್ಷಿಸಿಕೊಳ್ಳಬೇಕು. ನಮ್ಮಲ್ಲಿ ಅಂತಹ ಜನರು ಹೆಚ್ಚು ಇಲ್ಲ” ಎಂದು ಕೂಡಾ ಹೇಳಿಕೊಂಡಿದ್ದಾರೆ.

“ನಿರೀಕ್ಷೆಯಂತೆ, ಟ್ರಂಪ್ ಇವಿಗಳಿಗೆ ರಿಯಾಯಿತಿಗಳು ಮತ್ತು ತೆರಿಗೆ ಪ್ರೋತ್ಸಾಹಕಗಳನ್ನು ತೆಗೆದುಹಾಕಿದರೆ ಟೆಸ್ಲಾ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ದೊಡ್ಡ ಪ್ರಯೋಜನವನ್ನು ನೀಡುತ್ತದೆ” ಎಂದು ವೆಡ್‌ಬುಷ್‌ನ ಡಾನ್ ಐವ್ಸ್ ಎಪಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...