ಟೆಕ್ಸಾಸ್‌ | ಹಠಾತ್ ಪ್ರವಾಹ: ಕನಿಷ್ಠ 24 ಮಂದಿ ಸಾವು, 12ಕ್ಕೂ ಅಧಿಕ ಯುವಕರು ನಾಪತ್ತೆ

Date:

ಟೆಕ್ಸಾಸ್‌ನ ಗ್ವಾಡಾಲುಪೆ ನದಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ಹಠಾತ್ ಪ್ರವಾಹ ಉಂಟಾಗಿದೆ. ಈವರೆಗೆ 24 ಮಂದಿ ಸಾವನ್ನಪ್ಪಿದ್ದು, ಇನ್ನೂ 12ಕ್ಕೂ ಅಧಿಕ ಬೇಸಿಗೆ ಶಿಬಿರದಲ್ಲಿದ್ದ ಶಿಬಿರಾರ್ಥಿ ಯುವಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಶುಕ್ರವಾರ ತಡರಾತ್ರಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಟೆಕ್ಸಾಸ್ ಗವರ್ನರ್ ಗ್ರೆಗ್ ಅಬಾಟ್ ಮಾಹಿತಿ ನೀಡಿದ್ದಾರೆ. “ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ರಾತ್ರಿಯಿಡೀ ಮತ್ತು ಶನಿವಾರದವರೆಗೆ ಮುಂದುವರಿಯುತ್ತವೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಿಮಾಚಲ ಪ್ರದೇಶ ಸೇರಿ ಉತ್ತರ ಭಾರತದಲ್ಲಿ ಭಾರೀ ಮಳೆ, ಪ್ರವಾಹಕ್ಕೆ 41 ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಗುಡುಗು ಸಹಿತ ಮಳೆಯಾದ ನಂತರ, ಯುಎಸ್ ರಾಷ್ಟ್ರೀಯ ಹವಾಮಾನ ಸೇವೆಯು ಹಠಾತ್ ಪ್ರವಾಹ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಯಾವುದೇ ಮುನ್ನೆಚ್ಚರಿಕೆ ಇಲ್ಲದೆಯೇ ಬೆಳಗಿನ ಜಾವಕ್ಕೆ ಮುಂಚೆಯೇ ತೀವ್ರ ಪ್ರವಾಹ ಸಂಭವಿಸಿದೆ ಎಂದು ಕೆರ್ವಿಲ್ಲೆಯ ನಗರ ವ್ಯವಸ್ಥಾಪಕ ಡಾಲ್ಟನ್ ರೈಸ್ ಹೇಳಿದ್ದಾರೆ. ಗ್ವಾಡಾಲುಪೆ ನದಿ ಪ್ರವಾಹ ಹಂತಕ್ಕಿಂತ ವೇಗವಾಗಿ ಏರುತ್ತಿದ್ದಂತೆ ಸ್ಥಳಾಂತರ ಪ್ರಕ್ರಿಯೆ ನಡೆಸಲು ಅವಕಾಶ ಸಿಕ್ಕಿಲ್ಲ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...