ದರ್ಶನವಾಗದ ‘ಶವ್ವಾಲ್’ ಚಂದ್ರ: ಸೌದಿ ಅರೇಬಿಯಾದಲ್ಲಿ ಏ.10ಕ್ಕೆ ಈದುಲ್ ಫಿತ್ರ್ ಹಬ್ಬ

Date:

ಸೌದಿ ಅರೇಬಿಯಾದಲ್ಲಿ ಸೋಮವಾರ ಸಂಜೆ ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಮಂಗಳವಾರವೂ(ಏಪ್ರಿಲ್ 9) ರಮಝಾನ್ ತಿಂಗಳ 30ನೇ ಉಪವಾಸವಾಗಲಿದೆ. ಏಪ್ರಿಲ್ 10 ಈದುಲ್ ಫಿತ್ರ್ ಹಬ್ಬ ಎಂದು ಮೆಕ್ಕಾದ ‘Inside the Haramain‘ ಅಧಿಕೃತ ಹ್ಯಾಂಡಲ್ ಪ್ರಕಟಣೆ ಹೊರಡಿಸಿದೆ.

ಸೌದಿ ಅರೇಬಿಯಾದ ಸುದೈರ್‌ನಲ್ಲಿ ಮುಖ್ಯ ಖಗೋಳಶಾಸ್ತ್ರಜ್ಞ ಅಬ್ದುಲ್ಲಾ ಅಲ್-ಖುದೈರಿ ಅವರು ಸೌದಿಯ ರಾಯಭಾರಿಯೊಂದಿಗೆ ದೃಢೀಕರಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ. ಅಲ್ಲದೇ, ಆ ಬಳಿಕ ಈ ಮಾಹಿತಿಯನ್ನು ತನ್ನ ಸೋಷಿಯಲ್ ಮೀಡಿಯಾ ಪುಟದಲ್ಲೂ ಕೂಡ ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಸ್ಲಿಮರ ಪವಿತ್ರ ರಮಝಾನ್ ತಿಂಗಳ ಉಪವಾಸವು 11 ಮಾರ್ಚ್ 2024ರಂದು ಸೌದಿ ಅರೇಬಿಯಾದಲ್ಲಿ ಪ್ರಾರಂಭವಾಗಿತ್ತು. ಭಾರತದಲ್ಲಿ ಮಾರ್ಚ್ 12ರಂದು ಮೊದಲ ಉಪವಾಸವಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...