ಪ್ಯಾಲೆಸ್ತೀನ್ ದೇಶವೇ ಇರುವುದಿಲ್ಲ: ಇಂಗ್ಲೆಂಡ್, ಕೆನಡಾ, ಆಸ್ಟ್ರೇಲಿಯಾಗೆ ನೆತನ್ಯಾಹು ಎಚ್ಚರಿಕೆ

Date:

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇಂಗ್ಲೆಂಡ್, ಕೆನಡಾ ಮತ್ತು ಆಸ್ಟ್ರೇಲಿಯಾ ದೇಶಗಳು ಪ್ಯಾಲೆಸ್ತೀನ್‌ನನ್ನು ರಾಷ್ಟ್ರವಾಗಿ ಮಾನ್ಯತೆ ನೀಡಿದ ಬೆನ್ನಲ್ಲೆ ಎಚ್ಚರಿಕೆ ನೀಡಿದ್ದಾರೆ.

ಈ ಮೂರು ದೇಶಗಳು ಭಾನುವಾರದಂದು ಪ್ಯಾಲೆಸ್ತೀನ್‌ನನ್ನು ಔಪಚಾರಿಕವಾಗಿ ರಾಷ್ಟ್ರದ ಮಾನ್ಯತೆ ನೀಡಿದ್ದವು.

ಪ್ರಧಾನಿ ಕಚೇರಿಯಿಂದ ಬಿಡುಗಡೆಯಾದ ಹೇಳಿಕೆಯಲ್ಲಿ, ನೆತನ್ಯಾಹು, “ಜೋರ್ಡಾನ್ ನದಿಯ ಪಶ್ಚಿಮಕ್ಕೆ ಯಾವುದೇ ಪ್ಯಾಲೆಸ್ತೀನ್ ರಾಷ್ಟ್ರವಿರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಜಾ ಪಟ್ಟಿಯಲ್ಲಿ ಯುದ್ಧ ತೀವ್ರಗೊಂಡಿರುವಾಗ ಮತ್ತು ಇಸ್ರೇಲ್ ಮೇಲೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚುತ್ತಿರುವ ಸಂದರ್ಭದಲ್ಲಿ, ಇಂಗ್ಲೆಂಡ್, ಕೆನಡಾ ಮತ್ತು ಆಸ್ಟ್ರೇಲಿಯಾ ದೇಶಗಳು ಭಾನುವಾರದಂದು ಪ್ಯಾಲೆಸ್ತೀನ್‌ನನ್ನು ರಾಷ್ಟ್ರವಾಗಿ ಔಪಚಾರಿಕವಾಗಿ ಮಾನ್ಯತೆ ಮಾಡಿವೆ. ಈ ದೇಶಗಳ ಮೂರು ಪ್ರಧಾನ ಮಂತ್ರಿಗಳು, ಈ ಕ್ರಮವು ಗಾಜಾದಲ್ಲಿ ನಡೆಯುತ್ತಿರುವ ದಾಳಿಯ ಮಧ್ಯೆ ಶಾಶ್ವತ ಶಾಂತಿಗೆ ಮತ್ತು ಎರಡು-ರಾಷ್ಟ್ರದ ಪರಿಹಾರಕ್ಕೆ ದಾರಿಯಾಗಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಳಂದ’ ಕ್ಷೇತ್ರದ ಆಕ್ಷೇಪಕ್ಕೆ ಅರೆಬರೆ ಉತ್ತರಕೊಟ್ಟ ಚುನಾವಣಾ ಆಯೋಗ

ಹಲವು ವರ್ಷಗಳಿಂದ, ದೇಶೀಯ ಮತ್ತು ವಿದೇಶಗಳೆರಡರ ಅಪಾರ ಒತ್ತಡದ ನಡುವೆಯೂ ಆ ಭಯೋತ್ಪಾದಕ ರಾಜ್ಯದ ರಾಜ್ಯದ ಸೃಷ್ಟಿಯನ್ನು ನಾನು ತಡೆದಿದ್ದೇನೆʼ ಎಂದು ನೆತನ್ಯಾಹು ಹೇಳಿದ್ದಾರೆ.

ಈ ನಡುವೆ ಪೋರ್ಚುಗಲ್ ಕೂಡ ಪ್ಯಾಲೆಸ್ತೀನ್‌ಗೆ ಔಪಚಾರಿಕವಾಗಿ ರಾಷ್ಟ್ರದ ಮಾನ್ಯತೆ ನೀಡಿದೆ.

ನೆತನ್ಯಾಹು ಅವರ ಹೇಳಿಕೆಯು ಇಸ್ರೇಲ್ ಸರ್ಕಾರದ ಯುದ್ಧ ಗುರಿಗಳನ್ನು ಮತ್ತು ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ನಿರಂತರ ಬಾಂಬ್ ದಾಳಿಗಳನ್ನು ಪ್ರತಿಬಿಂಬಿಸುತ್ತದೆ. ಅಂತಾರಾಷ್ಟ್ರೀಯ ಸಮುದಾಯದ ಒತ್ತಡದ ಹೊರತಾಗಿಯೂ, ಇಸ್ರೇಲ್ ತನ್ನ ಕಾರ್ಯಾಚರಣೆಯನ್ನು ಮುಂದುವರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...