ಮರುಭೂಮಿಯಲ್ಲಿ ಸಿಲುಕಿದವರು ‘ಉಬರ್ ಒಂಟೆ’ ಬುಕ್ ಮಾಡಿ ಪಾರಾದರಂತೆ; ನೆಟ್ಟಿಗರು ಹೇಳಿದ್ದೇನು?

Date:

ದುಬೈ ಮರುಭೂಮಿಯಲ್ಲಿ ಸಿಲುಕಿದ್ದ ಇಬ್ಬರು ಮಹಿಳೆಯರು ‘ಉಬರ್ ಒಂಟೆ’ ಬುಕ್ ಮಾಡಿ ಪಾರಾಗಿದ್ದೇವೆ ಎಂದು ಹೇಳಿಕೊಂಡಿದ್ದು, ಸದ್ಯ ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ದುಬೈನ ವಿಶಾಲವಾದ ಮರುಭೂಮಿಯಲ್ಲಿ ಸಿಲುಕಿರುವ ಇಬ್ಬರು ಮಹಿಳೆಯರನ್ನು ನಾವು ನೋಡಬಹುದು. ಬಳಿಕ ಉಬರ್‌ ಅಪ್ಲಿಕೇಶನ್‌ ಅನ್ನು ತೆರೆದಾಗ ಅವರಿಗೆ ಅನಿರೀಕ್ಷಿತವಾಗಿ ಉಬರ್ ಒಂಟೆ ಆಯ್ಕೆ ಕಾಣಿಸಿಕೊಂಡಿದೆ.

ಸಾಮಾನ್ಯವಾಗಿ ಕಾರುಗಳ ಬದಲಿಗೆ ಅವರಿಗೆ ಎಟಿವಿಯಂತಹ ಆಯ್ಕೆಗಳನ್ನು ನೀಡಲಾಗುತ್ತದೆ. ಆದರೆ ಉಬರ್‌ನಲ್ಲಿ ಒಂಟೆಯನ್ನು ನೋಡಿ ಆಶ್ಚರ್ಯವಾಗಿದೆ ಎಂದಿದ್ದಾರೆ. ಇದರ ವಿಡಿಯೋವನ್ನು ಮಾಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಂಗಳೂರು | ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಚಾಲಕ

ಈ ಬಗ್ಗೆ ವಿಡಿಯೋದಲ್ಲಿ ಮಾತನಾಡಿರುವ ಮಹಿಳೆ, “ನಾವು ಮರುಭೂಮಿಯಲ್ಲಿ ಸಿಲುಕಿದ್ದೇವೆ. ಉಬರ್‌ ಪರೀಕ್ಷಿಸಲು ನಿರ್ಧರಿಸಿದ್ದೇವೆ. ಏನಾಗಿದೆ ಊಹಿಸಿ? ಅಲ್ಲಿ ಒಂಟೆ ಇದೆ” ಎಂದು ಹೇಳಿದ್ದಾರೆ.

ಈ ಉಬರ್ ಒಂಟೆಯನ್ನು ಆಯ್ಕೆ ಮಾಡಿದ ಬಳಿಕ ದೀಪಕ್ ಎಂಬ ವ್ಯಕ್ತಿ ಒಂಟೆಯೊಂದಿಗೆ ಬಂದು ಮಹಿಳೆರನ್ನು ಮರುಭೂಮಿಯಿಂದ ಪಾರು ಮಾಡಿದ್ದಾರೆ. ಆದರೆ ಈ ವಿಡಿಯೋ ನಿಜವೇ ಎಂಬುದು ಖಚಿತವಾಗಿಲ್ಲ. “ನೀವು ಅದನ್ನು ನಂಬುತ್ತೀರಾ? ನಾವು ನಿಜವಾಗಿಯೂ ಒಂಟೆಯನ್ನು ಬುಕ್ ಮಾಡಿದೆವು” ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ನೆಟ್ಟಿಗರು ಹೇಳಿದ್ದೇನು?

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಕೆಲವು ನಿಟ್ಟಿಗರು ಇದನ್ನು ನಕಲಿ ಎಂದು ಹೇಳಿದರೆ, ಇನ್ನು ಕೆಲವರು ಆ ರೀತಿ ನಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ. “ದುಬೈನಲ್ಲಿ ಮಾತ್ರ ಉಬರ್‌ನಲ್ಲಿ ಒಂಟೆ ಬುಕ್ ಮಾಡಬಹುದು. ಅದು ದೊಡ್ಡ ವಿಷಯವೇನಲ್ಲ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಇನ್ನೋರ್ವ ನೆಟ್ಟಿಗರು “ನಿಮ್ಮ ಸುರಕ್ಷತೆಗಾಗಿ ಮೊದಲು ನಂಬರ್ ಪ್ಲೇಟ್ ಪರಿಶೀಲಿಸಿ” ಎಂದು ಗೇಲಿ ಮಾಡಿದ್ದಾರೆ. “ಇನ್ನೋರ್ವರು ನೀವು ಮರುಭೂಮಿಯ ನಡುವೆ ಸಿಲುಕಿರುವಂತೆ ಕಾಣುವುದಿಲ್ಲ. ನೀವು ವಿಡಿಯೋ ಮಾಡಿದ ಪ್ರದೇಶ ಹಿಂಭಾಗದಲ್ಲಿಯೇ ನಾವು ದಾರಿ ಕಾಣಬಹುದು” ಎಂದು ಹೇಳಿದ್ದಾರೆ.

“ಇದು ನಟನೆ ಅಲ್ಲವೇ? ಆದರೆ ಸತ್ಯದಂತೆಯೇ ಇದೆ” ಎಂದು ಮತ್ತೋರ್ವ ನೆಟ್ಟಿಗರು ತಿಳಿಸಿದ್ದಾರೆ. “ನಿಮ್ಮ ಹಿಂಭಾಗದಲ್ಲಿ ದಾರಿಯಿದೆ. ಆದರೆ ನೀವು ಮರುಭೂಮಿಯಲ್ಲಿ ಸಿಲುಕಿದ್ದೀರಿ ಎಂದು ಹೇಳುತ್ತಿದ್ದೀರಿ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...