ಇಂದು ಪಾಕ್‌ ಸೇನಾಧ್ಯಕ್ಷ ಅಸಿಮ್‌ ಮುನೀರ್‌ ಜೊತೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಖಾಸಗಿ ಔತಣಕೂಟ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ (ಜೂ.18) ಅವರ ಕ್ಯಾಬಿನೆಟ್ ಕೊಠಡಿಯಲ್ಲಿ ಪಾಕಿಸ್ತಾನದ ಸೇನೆಯ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ಖಾಸಗಿ ಔತಣಕೂಟವನ್ನು ಆಯೋಜಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಬಳಿಕ, ಡೊನಾಲ್ಡ್‌ ಟ್ರಂಪ್‌ ಮತ್ತು ಅಸಿಮ್‌ ಮುನೀರ್‌ ನಡುವೆ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.

ಜೂ.14ರಂದು ನಡೆದ ಅಮೆರಿಕ ಸೇನೆಯ 250ನೇ ವಾರ್ಷಿಕೋತ್ಸವ ಆಚರಣೆಗೆ, ಪಾಕಿಸ್ತಾನ ಸೇನಾಧ್ಯಕ್ಷ ಫೀಲ್ಡ್‌ ಮಾರ್ಷಲ್‌ ಅಸಿಮ್ ಮುನೀರ್ ಅವರಿಗೆ ಆಹ್ವಾನ ನೀಡಿಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿತ್ತು. ಆದರೆ ಈಗ ಖುದ್ದು ಡೊನಾಲ್ಡ್‌ ಟ್ರಂಪ್‌ ಅವರೇ ಅಸಿಮ್‌ ಮುನೀರ್‌ ಅವರನ್ನು ಭೇಟಿ ಮಾಡುತ್ತಿರುವುದು ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷರ ದೈನಂದಿನ ಸಾರ್ವಜನಿಕ ವೇಳಾಪಟ್ಟಿಯ ಪ್ರಕಾರ, ಪಾಕಿಸ್ತಾನದ ಸೇನಾ ನಾಯಕ ಆಸಿಮ್ ಮುನೀರ್ ಇಂದು ಮಧ್ಯಾಹ್ನ 1:00 ಗಂಟೆಗೆ (ವಾಷಿಂಗ್ಟನ್ ಸಮಯ) ಶ್ವೇತಭವನದ ಕ್ಯಾಬಿನೆಟ್ ಕೊಠಡಿಯಲ್ಲಿ ಡೊನಾಲ್ಡ್‌ ಟ್ರಂಪ್‌ ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರು ಮಧ್ಯಾಹ್ನದ ಭೊಜನವನ್ನು ಒಟ್ಟಿಗೆ ಮಾಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...